ಸಿನಿಮಾ ಸುದ್ದಿ51ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಪನೋರಮ ವಿಭಾಗದಲ್ಲಿ ಕನ್ನಡದ ಪಿಂಕಿ ಎಲ್ಲಿ?
ಗೋವಾದಲ್ಲಿ ನಡೆಯಲಿರುವ 51ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಫನೋರಮಾ ವಿಭಾಗದಲ್ಲಿ ಕನ್ನಡದ ಪಿಂಕಿ ಎಲ್ಲಿ?, ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಚಿಚೋರೆ, ಸಾಂಡ್ ಕಿ ಆಂಖ್ ಸೇರಿದಂತೆ 23 ಚಲನಚಿತ್ರಗಳು ಹಾಗೂ 20 ಸಾಕ್ಷ್ಯಚಿತ್ರಗಳು ಪ್ರದರ್ಶನ ಕಾಣಲಿವೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಶನಿವಾರ ತಿಳಿಸಿದ್ದಾರೆ.