screening

ಆಕ್ರೋಶಕ್ಕೆ ಕಾರಣವಾದ ‘ಶರಣರ ಶಕ್ತಿ’ ಸಿನಿಮಾ: ಪ್ರಮುಖ ಲಿಂಗಾಯತ ಮುಖಂಡರಿಗಾಗಿ ವಿಶೇಷ ಪ್ರದರ್ಶನ
ಬಸವಣ್ಣ, ಚನ್ನಬಸವಣ್ಣ ಮತ್ತು ಇತರ ಶರಣರ ಕಥೆಗಳಿಗೆ ಜೀವ ತುಂಬುವ ಶರಣರ ಶಕ್ತಿ ಸಿನಿಮಾವು 12 ನೇ ಶತಮಾನದ ಕಥೆ ಎಂದು ಚಿತ್ರದ ನಿರ್ದೇಶಕರು ವಿವರಿಸಿದ್ದಾರೆ.

ಮಂಕಿಪಾಕ್ಸ್ ರೋಗಿಯ 30 ಸಹ ಪ್ರಯಾಣಿಕರು ಮಂಗಳೂರಿನಲ್ಲಿ ಹೋಂ ಐಸೊಲೇಷನ್: ಮೈಸೂರಿನಲ್ಲೂ ತಪಾಸಣೆ ಹೆಚ್ಚಳ
ಕೇರಳದ ಕಣ್ಣೂರಿನಲ್ಲಿ 31 ವರ್ಷದ ವ್ಯಕ್ತಿಯಲ್ಲಿ ದೇಶದ ಎರಡನೇ ಮಂಕಿಪಾಕ್ಸ್ ಪ್ರಕರಣ ವರದಿಯಾದ ಹಿನ್ನೆಲೆಯಲ್ಲಿ ಮೈಸೂರು ಮತ್ತು ಮಂಗಳೂರಿನ ಆರೋಗ್ಯ ಇಲಾಖೆ ಅಧಿಕಾರಿಗಳು ಗಡಿಯೊಳಗೆ ಪ್ರವೇಶಿಸುವ ಜನರ ಮೇಲೆ ತೀವ್ರ ನಿಗಾ ಇರಿಸುತ್ತಿದ್ದಾರೆ. ಸರಿಯಾಗಿ ತಪಾಸಣೆ ಮಾಡಿಯೇ ಮುಂದಕ್ಕೆ ಕಳುಹಿಸುತ್ತಿದ್ದಾರೆ.

ಬೋಟ್ಸ್ವಾನಾ ಭೀತಿ: ವಿದೇಶಿ ಪ್ರಯಾಣಿಕರಿಗೆ ರಾಜ್ಯದಲ್ಲಿ ಕಠಿಣ ತಪಾಸಣೆ
ಬೋಟ್ಸ್ವಾನಾ ಕೊರೋನಾ ರೂಪಾಂತರಿ ವೈರಸ್ ಆತಂಕ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ವಿದೇಶಿ ಪ್ರಯಾಣಿಕರ ಮೇಲಿನ ಕಣ್ಗಾವಲನ್ನು ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ.

ನ್ಯೂಯಾರ್ಕ್ ಭಾರತೀಯ ಚಲನಚಿತ್ರೋತ್ಸವದಲ್ಲಿ ಗಣೇಶ್ ಹೆಗ್ಡೆ ನಿರ್ದೇಶನದ 'ನೀಲಿ ಹಕ್ಕಿ' ಪ್ರದರ್ಶನ
ಜೂನ್ 4 ಮತ್ತು 13ರ ನಡುವೆ ನಡೆಯಲಿರುವ ಈ ವರ್ಷದ ನ್ಯೂಯಾರ್ಕ್ ಭಾರತೀಯ ಚಲನಚಿತ್ರೋತ್ಸವದಲ್ಲಿ ಗಣೇಶ್ ಹೆಗ್ಡೆ ಅವರ ಚೊಚ್ಚಲ ನಿರ್ದೇಶನದ 'ನೀಲಿ ಹಕ್ಕಿ' ಸೇರಿದಂತೆ ಕನ್ನಡದ ಮೂರು ಚಲನಚಿತ್ರಗಳು ವರ್ಚುಯಲ್ ನಲ್ಲಿ ಪ್ರದರ್ಶನ ಕಾಣಲಿವೆ.

ಈ ಬಾರಿ ಕೌನ್ ಬನೇಗಾ ಕರೋಡ್ ಪತಿ ಆಯ್ಕೆ, ಸ್ಕ್ರೀನಿಂಗ್ ಪ್ರಕ್ರಿಯೆ ಸಂಪೂರ್ಣ ಡಿಜಿಟಲೀಕರಣ
ಹಿಂದಿಯ ಜನಪ್ರಿಯ ಗೇಮ್ ಶೋ ಕೌನ್ ಬನೇಗ ಕರೋಡ್ ಪತಿಯ 12ನೇ ಕಂತಿಗೆ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆಯನ್ನು ವಾಹಿನಿ ಸಂಪೂರ್ಣವಾಗಿ ಡಿಜಿಟಲೀಕರಣ ಮೂಲಕ ನಡೆಸಲಿದೆ.

ಸ್ವಂತ ಊರುಗಳಿಗೆ ತೆರಳುತ್ತಿರುವ ವಲಸಿಗ ಕಾರ್ಮಿಕರಿಗೆ ಅನುಮತಿ, ಆರೋಗ್ಯ ತಪಾಸಣೆ ಕಡ್ಡಾಯ
ವಲಸೆ ಕಾರ್ಮಿಕರಿಗೆ ತಮ್ಮ ತಮ್ಮ ಊರುಗಳಿಗೆ ತೆರಳಲು ಸರ್ಕಾರ ಅನುಮತಿ ನೀಡಿರುವ ಬೆನ್ನಲ್ಲೇ ಹೊರ ಹೋಗುತ್ತಿರುವ ಕಾರ್ಮಿಕರಿಗೆ ಶಿಷ್ಟಾಚಾರದಂತೆ ಕಡ್ಡಾಯ ಆರೋಗ್ಯ ತಪಾಸಣೆ ಮಾಡಲಾಗುತ್ತದೆ.

ಅಪೊಲೊ ಸಮೂಹದ ಆಸ್ಪತ್ರೆಗಳಲ್ಲಿ ಕೊರೋನಾವೈರಸ್ ಪರೀಕ್ಷೆ, ಸ್ಕ್ರೀನಿಂಗ್ ಆರಂಭ
ಅಪೊಲೊ ಸಮೂಹದ ಆಸ್ಪತ್ರೆಗಳಲ್ಲಿ ಶುಕ್ರವಾರದಿಂದ ಕೊರೋನಾವೈರಸ್ ರೋಗಿಗಳ ಪರೀಕ್ಷೆ ಹಾಗೂ ಸ್ಕ್ರೀನಿಂಗ್ ಆರಂಭವಾಗಲಿದೆ.

ಸ್ವರ್ಣಕಮಲ ಪ್ರಶಸ್ತಿ ಪುರಸ್ಕೃತ ‘ಬ್ಯಾರಿ’ ಸಿನಿಮಾ ಪ್ರದರ್ಶಿಸದಂತೆ ಕೋರ್ಟ್ ಆದೇಶ
‘ಸ್ವರ್ಣ ಕಮಲ’ ರಾಷ್ಟ್ರ ಪ್ರಶಸ್ತಿ ಪಡೆದ ಬ್ಯಾರಿ ಭಾಷೆಯ ಮೊತ್ತ ಮೊದಲ ‘ಬ್ಯಾರಿ’ ಚಿತ್ರವನ್ನು ಪ್ರದರ್ಶಿಸಬಾರದು ಎಂದ ಮಂಗಳೂರು ಕೋರ್ಟ್...

ಶ್ರೀದೇವಿ ಜನ್ಮದಿನ ಗೌರವಾರ್ಥ; ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಸಿನಿಮಾ ಪ್ರದರ್ಶನ
ರಾಷ್ಟ್ರಪ್ರಶಸ್ತಿ ಚಲನಚಿತ್ರ ಪ್ರಶಸ್ತಿ ಮತ್ತು ಪದ್ಮಶ್ರೀ ವಿಜೇತೆ ಶ್ರೀದೇವಿ ಅವರ ಗೌರವಾರ್ಥ ಅವರ ಚಿತ್ರಗಳ ...

