ರಾಜ್ಯ'I am going to blast India from Pakistan': ಅಪಾರ್ಟ್ಮೆಂಟ್ ಗೋಡೆ ಮೇಲೆ ದೇಶ ವಿರೋಧಿ ಬರಹ ಪತ್ತೆ
ಸುಮಾರು 200 ರಿಂದ 300 ಮನೆಗಳನ್ನೊಳಗೊಂಡಿರುವ ಈ ಅಪಾರ್ಟ್ಮೆಂಟ್ನಲ್ಲಿ, ಗೋಡೆಯ ಮೇಲಿನ ಬರಹದಲ್ಲಿ 'I am going to blast India from Pakistan' (ಪಾಕಿಸ್ತಾನದಿಂದಲೇ ಇಡೀ ಭಾರತವನ್ನು ಬ್ಲಾಸ್ಟ್ ಮಾಡುತ್ತೇನೆ) ಎಂದು ಬರೆದು ಬೆದರಿಕೆ ಹಾಕಲಾಗಿದೆ.