Scrutiny

ಗ್ಯಾರಂಟಿ ಯೋಜನೆ: ಪರಿಶೀಲನೆ ವೇಳೆ ಸಿಕ್ಕಿಬೀಳುವ ಆತಂಕ; ಬಿಪಿಎಲ್ ಕಾರ್ಡ್ ಮರಳಿಸುತ್ತಿರುವ ಸರ್ಕಾರಿ ಸಿಬ್ಬಂದಿ!
ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಅಧಿಕಾರಿಗಳು ಕೈಗೊಳ್ಳುವ ಕಠಿಣ ಕ್ರಮಕ್ಕೆ ಹೆದರಿರುವ ಸರ್ಕಾರಿ ಸಿಬ್ಬಂದಿಗಳು ತಮ್ಮ ತಮ್ಮ ಬಿಪಿಎಲ್ ಕಾರ್ಡ್ ಗಳನ್ನು ಮರಳಿಸುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ.

ಶಶಿಕಲಾ ಪೆರೋಲ್ ಅರ್ಜಿ ತಿರಸ್ಕ್ರತಗೊಂಡಿಲ್ಲ, ಪರಿಶೀಲನೆಯಲ್ಲಿದೆ: ಜೈಲು ಅಧಿಕಾರಿಗಳು
ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ ಶಶಿಕಲಾ ಸಲ್ಲಿಸಿದ್ದ ಪೆರೋಲ್ ಅರ್ಜಿ ತಿರಸ್ಕೃತಗೊಂಡಿದೆ ಎಂಬ ವರದಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ....

ಬಿಹಾರ: ಉತ್ತರ ಪತ್ರಿಕೆ ಮರು ಮೌಲ್ಯಮಾಪನಕ್ಕೆ 3 ಲಕ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳ ಅರ್ಜಿ
ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯು ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪೈಕಿ 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ತರ ಪತ್ರಿಕೆ ಮರುಪರಿಶೀಲನೆಗೆ ಅರ್ಜಿ ಸಲ್ಲಿಸಿದ್ದಾರೆ.

ಪಂಚಾಯಿತಿ ಸುಧಾರಣೆ ವರದಿ: ಪುನರ್ ಪರಿಶೀಲನೆಗೆ ಸಮಿತಿ
ಪಂಚಾಯಿತಿ ಸುಧಾರಣೆ ವರದಿ ಜಾರಿಗೆ ತರುವುದಾಗಿ ಘೋಷಿಸಿದ್ದ ಸರ್ಕಾರ ಕೆಲವೇ ದಿನದಲ್ಲಿ ಮಾತು ಮರೆತಿದ್ದು, ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು....

