ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಎಸ್'ಸಿ ಮತ್ತು ಎಸ್'ಟಿ ಮಸೂದೆಗೆ ರಾಷ್ಟ್ರಪತಿ ಕೋವಿಂದ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಮಸೂದೆ ಕುರಿತಂತೆ ವರದಿ ನೀಡುವಂತೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ...