ರಾಜ್ಯSCSP-TSP ಅನುಷ್ಠಾನದಲ್ಲಿ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕ್ರಮ: ಸಚಿವ ಮಹದೇವಪ್ಪ ಎಚ್ಚರಿಕೆ
ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಕಳೆದರೂ ಪರಿಶಿಷ್ಟರ ಬದುಕಲ್ಲಿ ಬದಲಾವಣೆ ತರಲು ಸಾಧ್ಯವಾಗಿಲ್ಲ. ಅಲ್ಲದೆ, ಪರಿಶಿಷ್ಟರ ಕಲ್ಯಾಣ ಯೋಜನೆಗಳ ಅನುಷ್ಟಾನದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗಿಲ್ಲ.