SCSP/TSP

SCSP/TSP ಅನುದಾನ ಬಳಸಿ ಪ್ರತ್ಯೇಕ ಜನಗಣತಿ ನಡೆಸಿ: ಸಿಎಂಗೆ ಎಸ್ಸಿ ಸಚಿವರು, ನಾಯಕರ ಆಗ್ರಹ
ಕೆಲ ದಿನಗಳ ಹಿಂದಷ್ಟೇ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರ ನಿವಾಸದಲ್ಲಿ ನಾಯಕರು ಸಭೆ ನಡೆಸಿದರು.

SCSP/TSP ಅನುದಾನ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಆರೋಪ: ವಿಧಾನ ಪರಿಷತ್ತಿನಲ್ಲಿ BJP-ಕಾಂಗ್ರೆಸ್ ವಾಕ್ಸಮರ
ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಯೋಜನೆಗಳಿಗೆ ಮೀಸಲಿಟ್ಟಿದ್ದ ಹಣವನ್ನು ಗ್ಯಾರಂಟಿಗಳಿಗೆ ಬಳಸಲಾಗಿದೆ. ಈ ಮೂಲಕ ದಲಿತರ ಕಲ್ಯಾಣ ಕಾರ್ಯಕ್ರಮಗಳಿಗೆ ಆಡ್ಡಿಯಾಗಿದೆ.

SCSP/TSP ಹಣ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ದಾಳಿ
SCSP/TSP ಹಣ ಗ್ಯಾರಂಟಿಗೆ ಬಳಸಲಾಗುತ್ತಿದೆ. ಆ ಹಣವನ್ನು ಮೂಲ ಉದ್ದೇಶಕ್ಕೆ ಮಾತ್ರ ಬಳಸಬೇಕಾಗಿತ್ತು. ಮೂಲ ಉದ್ದೇಶ ಬಳಸದೇ ಅನ್ಯ ಉದ್ದೇಶಕ್ಕೆ ಬಳಸಲಾಗುತ್ತಿದೆ. ಬಸ್ಗಳಲ್ಲಿ ಪ್ರಯಾಣ ಬೆಳೆಸುವವರು ಯಾರು ಎಂದು ಹೇಗೆ ಗುರುತಿಸುತ್ತೀರಿ?

SCSP/TSP: 39,121 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆಗೆ ಸರ್ಕಾರ ಅನುಮೋದನೆ!
ರಾಜ್ಯ ಸರ್ಕಾರದ 34 ಇಲಾಖೆಗಳಿಗೆ ಕ್ರಿಯಾ ಯೋಜನೆಯಲ್ಲಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನ ಹಂಚಿಕೆ ಮಾಡಲಾಗಿದೆ.

