2023-24ನೇ ಸಾಲಿನ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ಸಿಎಸ್ಪಿ) ಮತ್ತು ಪಂಗಡದ ಉಪ ಯೋಜನೆ (ಟಿಎಸ್ಪಿ) ಅಡಿ 34,293.69 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಸೋಮವಾರ ಅನುಮೋದನೆ ನೀಡಲಾಗಿದೆ.