SC/ST Act

ಆಸ್ತಿ ಕಲಹಕ್ಕೆ SC/ST ಕಾಯ್ದೆ ದುರುಪಯೋಗ ಬೇಡ; ಸಿವಿಲ್ ವಿವಾದಗಳನ್ನು ಕ್ರಿಮಿನಲ್ ಕೇಸ್ ಆಗಿಸಿ ಸೇಡು ತೀರಿಸಿಕೊಳ್ಳಲು ಅವಕಾಶವಿಲ್ಲ: ಹೈಕೋರ್ಟ್
ರಾಜ್ಯ

ಆಸ್ತಿ ಕಲಹಕ್ಕೆ SC/ST ಕಾಯ್ದೆ ದುರುಪಯೋಗ ಬೇಡ; ಸಿವಿಲ್ ವಿವಾದಗಳನ್ನು ಕ್ರಿಮಿನಲ್ ಕೇಸ್ ಆಗಿಸಿ ಸೇಡು ತೀರಿಸಿಕೊಳ್ಳಲು ಅವಕಾಶವಿಲ್ಲ: ಹೈಕೋರ್ಟ್

ಸಿವಿಲ್ ವ್ಯಾಜ್ಯಕ್ಕೆ ಕ್ರಿಮಿನಲ್ ಮುಖವಾಡ ಸಾಧ್ಯವಿಲ್ಲ: ಆಸ್ತಿ ಕಲಹಕ್ಕೆ SC/ST ಕಾಯ್ದೆ ಬಳಸಿ, 7 ಜನರ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್; ಆಸ್ತಿ ಜಗಳವನ್ನು ಕ್ರಿಮಿನಲ್ ಕೇಸ್ ಆಗಿ ಸೇಡು ತೀರಿಸಿಕೊಳ್ಳಲು ಅವಕಾಶವಿಲ್ಲ ಎಂದು ಸ್ಪಷ್ಟನೆ. ಆ ಕುರಿತ ವರದಿ ಇಲ್ಲಿದೆ:

SC/ST ಕಾಯ್ದೆಯನ್ನು ರದ್ದುಗೊಳಿಸಬೇಕು, ಜಾತಿ ಆಧಾರಿತ ಮೀಸಲಾತಿ ಇರಬಾರದು: ಜಗದ್ಗುರು ರಾಮಭದ್ರಾಚಾರ್ಯ
ದೇಶ

SC/ST ಕಾಯ್ದೆಯನ್ನು ರದ್ದುಗೊಳಿಸಬೇಕು, ಜಾತಿ ಆಧಾರಿತ ಮೀಸಲಾತಿ ಇರಬಾರದು: ಜಗದ್ಗುರು ರಾಮಭದ್ರಾಚಾರ್ಯ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಬಗ್ಗೆ ಕೇಳಿದಾಗ, 'ಹೌದು, ಮತ್ತೆ ಆಢಳಿತ ಪಕ್ಷವು ಗೆಲ್ಲುತ್ತದೆ' ಎಂದು ಹೇಳಿದರು.

'ನೀನು ವಿಮಾನ ಚಲಾಯಿಸಲು ಯೋಗ್ಯನಲ್ಲ, ಹೋಗಿ ಚಪ್ಪಲಿ ಹೊಲಿ': ಇಂಡಿಗೋ ಟ್ರೈನಿ ಪೈಲಟ್‌ಗೆ ಕಿರುಕುಳ
ದೇಶ

'ನೀನು ವಿಮಾನ ಚಲಾಯಿಸಲು ಯೋಗ್ಯನಲ್ಲ, ಹೋಗಿ ಚಪ್ಪಲಿ ಹೊಲಿ': ಇಂಡಿಗೋ ಟ್ರೈನಿ ಪೈಲಟ್‌ಗೆ ಕಿರುಕುಳ

ದೂರುದಾರರು ಮೊದಲು ಬೆಂಗಳೂರಿನ ಪೊಲೀಸರನ್ನು ಸಂಪರ್ಕಿಸಿದ್ದಾರೆ. ಅಲ್ಲಿನ ಪೊಲೀಸರು ಶೂನ್ಯ ಎಫ್‌ಐಆರ್ ದಾಖಲಿಸಿದ್ದು, ಈ ಎಫ್‌ಐಆರ್ ಅನ್ನು ಈಗ ಇಂಡಿಗೋ ಪ್ರಧಾನ ಕಚೇರಿ ಇರುವ ಗುರುಗ್ರಾಮಕ್ಕೆ ವರ್ಗಾಯಿಸಲಾಗಿದೆ.

'ರೆಟ್ರೋ' ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಹೇಳಿಕೆ; ನಟ ವಿಜಯ್ ದೇವರಕೊಂಡ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ
ಸಿನಿಮಾ ಸುದ್ದಿ

'ರೆಟ್ರೋ' ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಹೇಳಿಕೆ; ನಟ ವಿಜಯ್ ದೇವರಕೊಂಡ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ

ಈ ವರ್ಷದ ಏಪ್ರಿಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ನಟ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು 500 ವರ್ಷಗಳ ಹಿಂದಿನ ಬುಡಕಟ್ಟು ಯುದ್ಧಗಳಿಗೆ ಹೋಲಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ಫೋಸಿಸ್ ಸಹ ಸಂಸ್ಥಾಪಕ, IISc ಮಾಜಿ ನಿರ್ದೇಶಕ ವಿರುದ್ಧ SC/ST ಕಾಯ್ದೆಯಡಿ ಪ್ರಕರಣ ದಾಖಲು
ರಾಜ್ಯ

ಇನ್ಫೋಸಿಸ್ ಸಹ ಸಂಸ್ಥಾಪಕ, IISc ಮಾಜಿ ನಿರ್ದೇಶಕ ವಿರುದ್ಧ SC/ST ಕಾಯ್ದೆಯಡಿ ಪ್ರಕರಣ ದಾಖಲು

71ನೇ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನಿರ್ದೇಶನದ ಆಧಾರದ ಮೇಲೆ ನಗರದ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಉತ್ತರ ಪ್ರದೇಶ: SC/ST ಕಾಯ್ದೆಯಡಿ FIR ದಾಖಲಿಸಿದ ಶಿಕ್ಷಕನ ಇಡೀ ಕುಟುಂಬವನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು!
ದೇಶ

ಉತ್ತರ ಪ್ರದೇಶ: SC/ST ಕಾಯ್ದೆಯಡಿ FIR ದಾಖಲಿಸಿದ ಶಿಕ್ಷಕನ ಇಡೀ ಕುಟುಂಬವನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು!

ಸುನಿಲ್ ರಾಯ್ ಬರೇಲಿ ಮೂಲದವರಾಗಿದ್ದು, ಅಮೇಥಿಯ ಪನ್ಹೌನಾದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಆಗಸ್ಟ್ 18 ರಂದು ಪೂನಂ ಒಂದು ಕೇಸನ್ನು ದಾಖಲಿಸಿದ್ದರು. ಚಂದನ್ ವರ್ಮಾ ಎಂಬಾತನ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ, 1989 ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಸೋರೆನ್ ರಿಂದ ಎಸ್‌ಸಿ/ಎಸ್‌ಟಿ ಕಾಯಿದೆಯಡಿ ಕೇಸ್ ದಾಖಲು: ಹೈಕೋರ್ಟ್ ಮೆಟ್ಟಿಲೇರಿದ ಇಡಿ
ದೇಶ

ಸೋರೆನ್ ರಿಂದ ಎಸ್‌ಸಿ/ಎಸ್‌ಟಿ ಕಾಯಿದೆಯಡಿ ಕೇಸ್ ದಾಖಲು: ಹೈಕೋರ್ಟ್ ಮೆಟ್ಟಿಲೇರಿದ ಇಡಿ

ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ಕೇಂದ್ರ ತನಿಖಾ ಸಂಸ್ಥೆ ತಮಗೆ ಮತ್ತು ತಮ್ಮ ಸಮುದಾಯಕ್ಕೆ "ಕಿರುಕುಳ" ನೀಡಿದೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ(ಇಡಿ)ದ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯಿದೆಯಡಿ ಕೇಸ್ ದಾಖಲಿಸಿದ್ದಾರೆ.

ಗುಜರಾತ್: ಸಂಬಳ ಕೇಳಿದ ದಲಿತ ವ್ಯಕ್ತಿಗೆ ಚಪ್ಪಲಿಗಳನ್ನು ಬಾಯಲ್ಲಿ ಇಟ್ಟುಕೊಂಡು, ಕ್ಷಮೆಯಾಚಿಸುವಂತೆ ಒತ್ತಾಯ
ದೇಶ

ಗುಜರಾತ್: ಸಂಬಳ ಕೇಳಿದ ದಲಿತ ವ್ಯಕ್ತಿಗೆ ಚಪ್ಪಲಿಗಳನ್ನು ಬಾಯಲ್ಲಿ ಇಟ್ಟುಕೊಂಡು, ಕ್ಷಮೆಯಾಚಿಸುವಂತೆ ಒತ್ತಾಯ

ಸಂಸ್ಥೆಯ ಮಾಜಿ ಉದ್ಯೋಗಿಯಾಗಿದ್ದ ದಲಿತ ವ್ಯಕ್ತಿಯೊಬ್ಬರು ಸಂಬಳ ಕೇಳಿದ್ದಕ್ಕೆ, ತನ್ನ ಪಾದರಕ್ಷೆಗಳನ್ನು ಬಾಯಿಯಲ್ಲಿ ಇಟ್ಟುಕೊಂಡು ಕ್ಷಮೆಯಾಚಿಸುವಂತೆ ಒತ್ತಾಯಿಸಿದ ಘಟನೆಗೆ ಸಂಬಂಧಿಸಿದಂತೆ ಗುಜರಾತ್‌ನ ಮೊರ್ಬಿ ಪಟ್ಟಣದಲ್ಲಿ ಮಹಿಳಾ ಉದ್ಯಮಿ ಮತ್ತು ಅವರ ಉದ್ಯೋಗಿಗಳ ವಿರುದ್ಧ ಗುರುವಾರ ಪ್ರಕರಣ ದಾಖಲಿಸಲಾಗಿದೆ. 

ಜಾತಿ ನಿಂದನೆ ಆರೋಪ: ನಟ ಉಪೇಂದ್ರಗೆ ತಪ್ಪದ ಸಂಕಷ್ಟ! ಮತ್ತೆ ಹೈಕೋರ್ಟ್‌ ಮೊರೆ
ರಾಜ್ಯ

ಜಾತಿ ನಿಂದನೆ ಆರೋಪ: ನಟ ಉಪೇಂದ್ರಗೆ ತಪ್ಪದ ಸಂಕಷ್ಟ! ಮತ್ತೆ ಹೈಕೋರ್ಟ್‌ ಮೊರೆ

ಒಂದೇ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಅನೇಕ ಎಫ್‌ಐಆರ್‌ಗಳನ್ನು ದಾಖಲಿಸಿರುವುದನ್ನು ಪ್ರಶ್ನಿಸಿ ನಟ-ನಿರ್ದೇಶಕ ಉಪೇಂದ್ರ ಎರಡನೇ ರಿಟ್ ಅರ್ಜಿಯೊಂದಿಗೆ ಮತ್ತೆ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ.