ದೇಶಎಸ್ ಸಿ/ಎಸ್ ಟಿ ಕಾಯ್ದೆಯ ಮೂಲ ನಿಬಂಧನೆಗಳ ಜಾರಿಗೆ ಪ್ರಸಕ್ತ ಅಧಿವೇಶನದಲ್ಲಿ ಮಸೂದೆ ಮಂಡನೆ: ಕೇಂದ್ರ ಸಚಿವ ಸಂಪುಟ ಒಪ್ಪಿಗೆ
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿರುದ್ಧದ ದೌರ್ಜನ್ಯ ತಡೆ ಕಾಯ್ದೆಯ ಮೂಲ ನಿಬಂಧನೆಗಳನ್ನು ಪುನಃ ಜಾರಿಗೊಳಿಸಲು ಕೇಂದ್ರ ಸರ್ಕಾರ ಪ್ರಸಕ್ತ ಅಧಿವೇಶನದಲ್ಲಿ ಮಸೂದೆ ಜಾರಿಗೊಳಿಸಲು ಸಿದ್ಧತೆ ನಡೆಸಿದೆ.