SC/ST atrocity cases

ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣ: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ವಿಶೇಷ ಸರ್ಕಾರಿ ಅಭಿಯೋಜಕ!
ರಾಜ್ಯ

ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣ: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ವಿಶೇಷ ಸರ್ಕಾರಿ ಅಭಿಯೋಜಕ!

ಲೋಕಾಯುಕ್ತ ಅಧಿಕಾರಿಗಳು ಹೇಳುವಂತೆ ಆರೋಪಿ ಈ ಹಿಂದೆ ದೂರುದಾರರಿಂದ ₹20,000 ಸ್ವೀಕರಿಸಿದ್ದರು ಮತ್ತು ಬಾಕಿ ಮೊತ್ತವನ್ನು ನೀಡುವಂತೆ ಒತ್ತಾಯಿಸುತ್ತಿದ್ದರು.

ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆಗೆ ಕ್ರಮ: ಡಿಸಿಆರ್‌ಇ 33 ಘಟಕಗಳ ‘ವಿಶೇಷ ಪೊಲೀಸ್‌ ಠಾಣೆ’ಗಳೆಂದು ಘೋಷಿಸಲು ಸರ್ಕಾರ ನಿರ್ಧಾರ!
ರಾಜ್ಯ

ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆಗೆ ಕ್ರಮ: ಡಿಸಿಆರ್‌ಇ 33 ಘಟಕಗಳ ‘ವಿಶೇಷ ಪೊಲೀಸ್‌ ಠಾಣೆ’ಗಳೆಂದು ಘೋಷಿಸಲು ಸರ್ಕಾರ ನಿರ್ಧಾರ!

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯದ ಪ್ರಕರಣಗಳನ್ನು ನಿರ್ವಹಿಸಲು ನಾಗರಿಕ ಹಕ್ಕು ನಿರ್ದೇಶನಾಲಯದ (ಡಿಸಿಆರ್‌ಇ) 33 ಘಟಕಗಳನ್ನು ‘ವಿಶೇಷ ಪೊಲೀಸ್‌ ಠಾಣೆ’ಗಳೆಂದು ಘೋಷಿಸಲು ಸರ್ಕಾರ ನಿರ್ಧರಿಸಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.