ರಾಜ್ಯಬೀದರ್: ಜಾತ್ರೆಗೆ ಬಂದಿದ್ದಕ್ಕೆ ಪರಿಶಿಷ್ಟ ಪಂಗಡದವರ ಮೇಲೆ ಸವರ್ಣೀಯರಿಂದ ಹಲ್ಲೆ; 73 ಮಂದಿ ವಿರುದ್ಧ FIR ದಾಖಲು!
ಭಾನುವಾರ (ನ.3) ಹನುಮಾನ ದೇವರ ಜಾತ್ರಾ ಮಹೋತ್ಸವದ ಮೆರವಣಿಗೆಯ ಸಂದರ್ಭದಲ್ಲಿ ಘಟನೆ ನಡೆದಿದೆ. ಹಲ್ಲೆಗೊಳಗಾದವರ ಜೊತೆಗೆ ಪರಿಶಿಷ್ಟ ಜನಾಂಗದವರು ಸೋಮವಾರ (ನ.4) ಖಟಕಚಿಂಚೋಳಿ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.