ರಾಜ್ಯಎಸ್ಸಿ /ಎಸ್ಟಿ ಪ್ರಕರಣಗಳ ತನಿಖೆ, ವಿಚಾರಣೆಯಲ್ಲಿ ವಿಳಂಬ: ಪರಿಣಾಮಕಾರಿ ಅನುಷ್ಠಾನಕ್ಕೆ ಹೈಕೋರ್ಟ್ ನಿರ್ದೇಶನ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989 ರ ಅಡಿಯಲ್ಲಿ ದಾಖಲಾದ ಪ್ರಕರಣಗಳಲ್ಲಿ ತನಿಖೆ, ವಿಚಾರಣೆಯಲ್ಲಿ ವಿಳಂಬ ಮತ್ತು ಕಡಿಮೆ ಅಪರಾಧ ಸಾಬೀತಾಗಿರುವುದನ್ನು ಹೈಕೋರ್ಟ್ ಗಂಭೀರವಾಗಿ ತೆಗೆದುಕೊಂಡಿದ್ದು, ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರಕ್ಕೆ ಅನೇಕ ನಿರ್ದೇಶನಗಳನ್ನು ನೀಡಿದೆ.