ರಾಜಕೀಯಚಿತ್ರದುರ್ಗ: ಎಸ್ ಸಿ, ಎಸ್ ಟಿ ಐಕ್ಯತಾ ಸಮಾವೇಶ, ಬಿಜೆಪಿ ವಿರುದ್ಧ ಹರಿಹಾಯ್ದ ಕೈ ನಾಯಕರು
ಕೋಟೆನಾಡು ಚಿತ್ರದುರ್ಗದ ಮುರುಘಾ ರಾಜೇಂದ್ರ ಕ್ರೀಡಾಂಗಣದಲ್ಲಿಂದು ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಸಮುದಾಯಗಳ ಐಕ್ಯತಾ ಸಮಾವೇಶ ನಡೆಯಿತು.ಈ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಕೈ ನಾಯಕರು ಬಿಜೆಪಿ ವಿರುದ್ಧ ಹರಿಹಾಯ್ದರು.