ರಾಜ್ಯಕಳೆದ 3-4 ವರ್ಷಗಳಲ್ಲಿ ಎಲ್ಲಾ SC/ST ನಿಗಮಗಳಲ್ಲಿ ಹಗರಣಗಳು ನಡೆದಿವೆ: ಕಾಂಗ್ರೆಸ್ ಶಾಸಕ ಪಿಎಂ ನರೇಂದ್ರ ಸ್ವಾಮಿ
ಹಿಂದಿನ ಬಿಜೆಪಿ ಸರ್ಕಾರದಲ್ಲಿ ಭೋವಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಅವ್ಯವಹಾರ ನಡೆದಿದ್ದು, ಮಾಜಿ ಎಂಎಲ್ಸಿ ಸುನೀಲ್ ವಲ್ಯಾಪೂರೆ ಅವರ ಪುತ್ರ ವಿನಯ್ ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿದೆ.