SC/ST funds

SC/ST ನಿಧಿಗಳನ್ನು ಬೇರೆ ಉದ್ದೇಶಕ್ಕೆ ಬಳಸಬೇಡಿ: ಸರ್ಕಾರಕ್ಕೆ ಕಾಂಗ್ರೆಸ್ ಶಾಸಕರ ಒತ್ತಾಯ
2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರವು ಗ್ಯಾರಂಟಿ ಯೋಜನೆಗಳಿಗಾಗಿ SCSP/TSP ನಿಧಿಯನ್ನು ಬೇರೆ ಉದ್ದೇಶಗಳಿಗೆ ಬಳಸುತ್ತಿದೆ ಎಂದು ಆರೋಪಿಸುತ್ತಿವೆ.

ಎಸ್ಸಿ/ಎಸ್ಟಿ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಕೆ; ರಾಜ್ಯ ಸರ್ಕಾರದಿಂದ ವರದಿ ಕೇಳಿದ ಎಸ್ ಸಿ ಆಯೋಗ
ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆ(ಎಸ್ಸಿಎಸ್ಪಿ) ಮತ್ತು ಬುಡಕಟ್ಟು ಉಪ ಯೋಜನೆ(ಟಿಎಸ್ಪಿ) ಹಣವನ್ನು ಬೇರೆ ಯೋಜನೆಗಳಿಗೆ ಬಳಸುತ್ತಿರುವ ಆರೋಪದ ಬಗ್ಗೆ ಸ್ವಯಂ ಪ್ರೇರಿತವಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ.

