SC/ST hostel

ಹಾಸನ: ‘ಅನುಮತಿಯಿಲ್ಲದೆ ಹಾಸ್ಟೆಲ್ಗೆ ನುಗ್ಗಿ ಪೊಲೀಸರಿಂದ ದೌರ್ಜನ್ಯ'; ವಿದ್ಯಾರ್ಥಿಗಳು ದೂರು
ಹಾಸನದ ವಿದ್ಯಾನಗರದಲ್ಲಿರುವ ಎಸ್ಸಿ/ಎಸ್ಟಿ ವಸತಿ ನಿಲಯದ ಆವರಣಕ್ಕೆ ಬುಧವಾರ ತಡರಾತ್ರಿ ಹಲವಾರು ರಾತ್ರಿ ಬೀಟ್ ಪೊಲೀಸ್ ಸಿಬ್ಬಂದಿ ನುಗ್ಗಿದ ನಂತರ ಭಾರಿ ಕೋಲಾಹಲಕ್ಕೆ ಸಾಕ್ಷಿಯಾಯಿತು.

ಕಳಪೆ ಗುಣಮಟ್ಟದ ಆಹಾರ: ಬಳ್ಳಾರಿ ಡಿಸಿ ನಿವಾಸದ ಮುಂದೆ ಪ್ರತಿಭಟನೆ; ಹಾಸ್ಟೆಲ್ನಿಂದ ವಿದ್ಯಾರ್ಥಿಗಳ ಹೊರಹಾಕಿದ ಅಧಿಕಾರಿಗಳು!
ಕಳಪೆ ಗುಣಮಟ್ಟದ ಆಹಾರ ನೀಡುತ್ತಿದ್ದ ಹಿನ್ನೆಲೆಯಲ್ಲಿ ಇದರ ವಿರುದ್ಧ ಬಳ್ಳಾರಿ ಜಿಲ್ಲಾಧಿಕಾರಿಗಳ ನಿವಾಸ ಮುಂದೆ ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ಎಸ್ಸಿ/ಎಸ್ಟಿ ಹಾಸ್ಟೆಲ್ನಿಂದ ಹೊರಹಾಕಿದ ಘಟನೆ ಬುಧವಾರ ನಡೆದಿದೆ.

