SC/ST hostels

ರಾಯಚೂರು: SC/ST ಹಾಸ್ಟೆಲ್‌ಗಳಲ್ಲಿ ವ್ಯಾಪಕ ಭ್ರಷ್ಟಾಚಾರ; ವಾರ್ಡನ್ ಅಮಾನತು
ರಾಜ್ಯ

ರಾಯಚೂರು: SC/ST ಹಾಸ್ಟೆಲ್‌ಗಳಲ್ಲಿ ವ್ಯಾಪಕ ಭ್ರಷ್ಟಾಚಾರ; ವಾರ್ಡನ್ ಅಮಾನತು

ಬಯೋ-ಮೆಟ್ರಿಕ್ ಹಾಜರಾತಿಯ ಪ್ರಕಾರ ಹಾಸ್ಟೆಲ್ ನಲ್ಲಿ ಕೇವಲ 159 ವಿದ್ಯಾರ್ಥಿಗಳು ಮಾತ್ರ ಇರುವುದು ಕಂಡುಬಂದಿತ್ತು. ಆದರೆ, ಹಾಜರಾತಿ ನೋಂದಣಿಯಲ್ಲಿ 427 ವಿದ್ಯಾರ್ಥಿಗಳಿರುವುದು ಪತ್ತೆಯಾಗಿತ್ತು.

ಎಸ್‌ಟಿ/ಎಸ್‌ಸಿ ವಿದ್ಯಾರ್ಥಿ ನಿಲಯಗಳಲ್ಲಿ ಸ್ಥಳಾವಕಾಶದ ಕೊರತೆ: ಪರಿಹಾರ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ರಾಜ್ಯ

ಎಸ್‌ಟಿ/ಎಸ್‌ಸಿ ವಿದ್ಯಾರ್ಥಿ ನಿಲಯಗಳಲ್ಲಿ ಸ್ಥಳಾವಕಾಶದ ಕೊರತೆ: ಪರಿಹಾರ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಉತ್ತರ ಕನ್ನಡ ಜಿಲ್ಲೆ ಶಿರಸಿಯ ಮೆಟ್ರಿಕ್‌ಪೂರ್ವ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಮಿತಿ 50 ಇದ್ದು, ಅಲ್ಲಿ 150 ವಿದ್ಯಾರ್ಥಿಗಳು ಇದ್ದಾರೆ. ಕೊಪ್ಪಳದ ಹಾಸ್ಟೆಲ್‌ನಲ್ಲಿ 75 ಪ್ರವೇಶ ಮಿತಿ ಇದ್ದರೆ, 214 ವಿದ್ಯಾರ್ಥಿಗಳು ಇದ್ದಾರೆ. ರಾಜ್ಯದ ಬಹುತೇಕ ವಿದ್ಯಾರ್ಥಿ ನಿಲಯಗಳ ಸ್ಥಿತಿ ಇದೇ ಆಗಿದೆ.