ರಾಜ್ಯ'ಕಾಂಗ್ರೆಸ್ ನಲ್ಲಿ 15 ಮಂದಿ SC-ST ಶಾಸಕರಿರುವುದು ವಿಪಕ್ಷಗಳ ಮತ್ಸರಕ್ಕೆ ಕಾರಣ; ಎಷ್ಟು ಸಚಿವರ ವಿರುದ್ಧ ಮೊಕದ್ದಮೆಗಳಿವೆ ಎಂದು ತಿಳಿಸಲಿ'
ಪ್ರತಿಪಕ್ಷಗಳಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ಎದುರಿಸಲು ಶಕ್ತಿಯಿಲ್ಲ. ಇದುವರೆಗೆ ಯಾವ ಸಚಿವರ ಮೇಲೆ ಹಾಗೂ ಕೇಂದ್ರದ ಎಷ್ಟು ಸಚಿವರ ಮೇಲೆ ಮೊಕದ್ದಮೆಗಳಿವೆ ಎಂದು ಅವರೇ ತಿಳಿಸಲಿ,