ದೇಶನಾಲ್ಕು ಗೋಡೆಗಳ ನಡುವೆ ನಡೆದ ಜಗಳ SC/ST ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನಾಲ್ಕು ಗೋಡೆಗಳ ನಡುವೆ ನಡೆದ ಜಗಳ ಕಾನೂನಿನ ದೃಷ್ಟಿಯಲ್ಲಿ ಅಪರಾಧವಾಗುತ್ತದೆಯಾ? ಸಾರ್ವಜನಿಕರ ಕಣ್ಣಿಗೆ ಕಾಣದಂತೆ ನಡೆದ ನಿಂದನೆಗೆ ಜಾತಿ ದೌರ್ಜನ್ಯ ಕಾಯ್ದೆ ಅನ್ವಯಿಸುತ್ತದೆಯಾ? ಈ ಗೊಂದಲಗಳಿಗೆ ತೆರೆ ಎಳೆದಿರುವ ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ತೀರ್ಪೊಂದನ್ನು ನೀಡಿದೆ. ಆ ಕುರಿತ ವರದಿ ಇಲ್ಲಿದೆ: