ರಾಜಕೀಯಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ಮಸೂದೆ ಜಾರಿಗೆ ಅಧಿವೇಶನ ಕರೆಯಿರಿ: ಸರ್ಕಾರಕ್ಕೆ ಸಿದ್ದರಾಮಯ್ಯ
ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ ಹೊರಡಿಸುವ ಬದಲು ಎರಡು ದಿನಗಳ ಕಾಲ ವಿಧಾನಮಂಡಲದ ಅಧಿವೇಶನ ಕರೆದು ವಿಧೇಯಕವನ್ನು ಅಂಗೀಕರಿಸಬೇಕು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.