SC/ST quota hike

ಜನಸಂಖ್ಯೆಗೆ ಅನುಗುಣವಾಗಿ SC/ST ಮೀಸಲಾತಿ ಹೆಚ್ಚಿಸಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ
ರಾಜ್ಯ

ಜನಸಂಖ್ಯೆಗೆ ಅನುಗುಣವಾಗಿ SC/ST ಮೀಸಲಾತಿ ಹೆಚ್ಚಿಸಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ಬಿಜೆಪಿಯವರು ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ, ಈ ಅವಧಿಯಲ್ಲಿ 1.10 ಲಕ್ಷ ಕೋಟಿ ವೆಚ್ಚ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಮೂರು ವರ್ಷದಲ್ಲಿ 1.17 ಲಕ್ಷ ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ. ಇಂತಹ ಜನಪರ ಕಾನೂನನ್ನು ಜಾರಿಗೆ ತಂದ ಕೇವಲ ಮೂರು ರಾಜ್ಯಗಳಲ್ಲಿ ಕರ್ನಾಟಕವೂ ಒಂದು ಎಂಬ ಹೆಮ್ಮೆ ನಮಗಿದೆ.

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ; ಸಂವಿಧಾನದ 9ನೇ ಶೆಡ್ಯೂಲ್ ನಲ್ಲಿ ಸೇರಿಸಲು ಕೇಂದ್ರಕ್ಕೆ ಒತ್ತಾಯ- ಸಿಎಂ ಸಿದ್ದರಾಮಯ್ಯ
ರಾಜ್ಯ

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ; ಸಂವಿಧಾನದ 9ನೇ ಶೆಡ್ಯೂಲ್ ನಲ್ಲಿ ಸೇರಿಸಲು ಕೇಂದ್ರಕ್ಕೆ ಒತ್ತಾಯ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್‌ ನಲ್ಲಿ ಸೇರಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಎಸ್‌ಟಿ, ಎಸ್‌ಸಿ ಮೀಸಲಾತಿ ವಿಳಂಬ ಖಂಡಿಸಿ ರಾಜಭವನ ಚಲೋ: ಸಿದ್ದರಾಮಯ್ಯ, ಡಿಕೆ.ಶಿವಕುಮಾರ್ ವಶಕ್ಕೆ ಪಡೆದ ಪೊಲೀಸರು
ರಾಜ್ಯ

ಎಸ್‌ಟಿ, ಎಸ್‌ಸಿ ಮೀಸಲಾತಿ ವಿಳಂಬ ಖಂಡಿಸಿ ರಾಜಭವನ ಚಲೋ: ಸಿದ್ದರಾಮಯ್ಯ, ಡಿಕೆ.ಶಿವಕುಮಾರ್ ವಶಕ್ಕೆ ಪಡೆದ ಪೊಲೀಸರು

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡಿ ಆದೇಶ ಮಾಡಿದರೂ ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ‌ ಶಿಫಾರಸ್ಸು ಮಾಡಿಲ್ಲ ಎಂದು‌ ಆರೋಪಿಸಿ ರಾಜಭವನ ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳವನ್ನು ಶೆಡ್ಯೂಲ್ 9ಕ್ಕೆ ಸೇರ್ಪಡೆಗೊಳಿಸಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ
ರಾಜ್ಯ

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳವನ್ನು ಶೆಡ್ಯೂಲ್ 9ಕ್ಕೆ ಸೇರ್ಪಡೆಗೊಳಿಸಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ

ಎಸ್​ಸಿ, ಎಸ್​​ಟಿ ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪತ್ರ ಬರೆದಿದೆ.

ಬೆಳಗಾವಿ: ವಿಧಾನಸಭೆಯಲ್ಲಿ ಎಸ್​​ಸಿ, ಎಸ್​​ಟಿ ಮೀಸಲಾತಿ ಹೆಚ್ಚಳ ವಿಧೇಯಕ ಅಂಗೀಕಾರ
ರಾಜ್ಯ

ಬೆಳಗಾವಿ: ವಿಧಾನಸಭೆಯಲ್ಲಿ ಎಸ್​​ಸಿ, ಎಸ್​​ಟಿ ಮೀಸಲಾತಿ ಹೆಚ್ಚಳ ವಿಧೇಯಕ ಅಂಗೀಕಾರ

ಪರಿಶಿಷ್ಟ ಜಾತಿ(ಎಸ್​​ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್​​ಟಿ)ಗಳ ಮೀಸಲಾತಿ ಹೆಚ್ಚಳ ವಿಧೇಯಕವನ್ನು ಸೋಮವಾರ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಳ: ಧರಣಿ ಕೈ ಬಿಟ್ಟ ಪ್ರಸನ್ನಾನಂದಪುರಿ ಸ್ವಾಮೀಜಿ
ರಾಜ್ಯ

ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಳ: ಧರಣಿ ಕೈ ಬಿಟ್ಟ ಪ್ರಸನ್ನಾನಂದಪುರಿ ಸ್ವಾಮೀಜಿ

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯನ್ನು ಶೇ 15 ರಿಂದ ಶೇ 17ಕ್ಕೆ ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಸಿದ್ಧಪಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯದ ರಾಜ್ಯಪಾಲ ಥಾವರ್ ಚಂದ್‌ ಗೆಹ್ಲೋಟ್ ಅಂಕಿತ ಹಾಕಿದ ಬೆನ್ನಲ್ಲೇ ಪ್ರಸನ್ನಾನಂದಪುರಿ ಶ್ರೀ ಅವರು ತಮ್ಮ ಧರಣಿ ಅಂತ್ಯಗೊಳಿಸಿದ್ದಾರೆ.