SC/ST reservation

SC/ST ಮೀಸಲಾತಿ ಹೆಚ್ಚಳ: ವಿಪಕ್ಷಗಳ ಆರೋಪಗಳ ವಿರುದ್ಧ ಸಿಎಂ ಬೊಮ್ಮಾಯಿ ಕಿಡಿ
ರಾಜ್ಯ

SC/ST ಮೀಸಲಾತಿ ಹೆಚ್ಚಳ: ವಿಪಕ್ಷಗಳ ಆರೋಪಗಳ ವಿರುದ್ಧ ಸಿಎಂ ಬೊಮ್ಮಾಯಿ ಕಿಡಿ

ಪರಿಶಿಷ್ಟ ಜಾತಿ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಿರುವ ರಾಜ್ಯ ಸರಕಾರ, ಆದೇಶದಂತೆ ಈಗಾಗಲೇ ಪ್ರಕ್ರಿಯೆಯನ್ನು ಆರಂಭಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳ: ಸದನದಲ್ಲಿ ಮಸೂದೆ ಮಂಡಿಸಿದ ಸಿಎಂ ಬೊಮ್ಮಾಯಿ
ರಾಜ್ಯ

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳ: ಸದನದಲ್ಲಿ ಮಸೂದೆ ಮಂಡಿಸಿದ ಸಿಎಂ ಬೊಮ್ಮಾಯಿ

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿಯನ್ನು(SC/ST reservation) ಹೆಚ್ಚಿಸುವ ಸುಗ್ರೀವಾಜ್ಞೆಗೆ ಪರ್ಯಾಯವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿನ್ನೆ ಮಂಗಳವಾರ ವಿಧಾನಸಭೆಯಲ್ಲಿ ವಿಧೇಯಕವನ್ನು ಮಂಡಿಸಿದರು. 

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದ ಮೀಸಲಾತಿ ಹೆಚ್ಚಳ: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ
ರಾಜ್ಯ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದ ಮೀಸಲಾತಿ ಹೆಚ್ಚಳ: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಠ ಪಂಗಡದ ಮೀಸಲಾತಿಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಸಿದ್ಧಪಡಿಸಿರುವ ಸುಗ್ರೀವಾಜ್ಞೆ– 2022 ಕ್ಕೆ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ಭಾನುವಾರ ಅಂಕಿತ ಹಾಕಿದ್ದಾರೆ.

ವಿಧಾನಸಭೆ ಚುನಾವಣೆಗೆ ಬಿಜೆಪಿ ರಣತಂತ್ರ: ಹೊರರಾಜ್ಯಗಳ ನಾಯಕರ ನಿಯೋಜನೆ; ಕೇಂದ್ರ ನಾಯಕರ ಆಜ್ಞೆಯಂತೆ ಮೀಸಲಾತಿ ದಾಳ!
ರಾಜಕೀಯ

ವಿಧಾನಸಭೆ ಚುನಾವಣೆಗೆ ಬಿಜೆಪಿ ರಣತಂತ್ರ: ಹೊರರಾಜ್ಯಗಳ ನಾಯಕರ ನಿಯೋಜನೆ; ಕೇಂದ್ರ ನಾಯಕರ ಆಜ್ಞೆಯಂತೆ ಮೀಸಲಾತಿ ದಾಳ!

2023ರ ವಿಧಾನಸಭೆ ಚುನಾವಣೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೇ ನಡೆಯಲಿದೆ ಎಂದು ಬಿಜೆಪಿ ಹೈಕಮಾಂಡ್ ಸ್ಪಷ್ಟನೆ ನೀಡಿದೆ.

ಎಸ್ ಸಿ/ಎಸ್ ಟಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳ: ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ಚಿಂತನೆ
ರಾಜ್ಯ

ಎಸ್ ಸಿ/ಎಸ್ ಟಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳ: ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ಚಿಂತನೆ

ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸುವ ಕುರಿತು ಸುಗ್ರೀವಾಜ್ಞೆ ಹೊರಡಿಸಲು ಮತ್ತು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. 

ಮೀಸಲಾತಿ ಘೋಷಣೆ: ಏನಿದೆ ಬಿಜೆಪಿಯ ರಾಜಕೀಯ ಲೆಕ್ಕಾಚಾರ..?! (ಸುದ್ದಿ ವಿಶ್ಲೇಷಣೆ)
ಅಂಕಣಗಳು

ಮೀಸಲಾತಿ ಘೋಷಣೆ: ಏನಿದೆ ಬಿಜೆಪಿಯ ರಾಜಕೀಯ ಲೆಕ್ಕಾಚಾರ..?! (ಸುದ್ದಿ ವಿಶ್ಲೇಷಣೆ)

-ಯಗಟಿ ಮೋಹನ್ಮತ್ತೆ ಮೀಸಲಾತಿ ವಿವಾದ ಭುಗಿಲೆದ್ದಿದೆ. ಇದು ಬಿಜೆಪಿ ಸರ್ಕಾರಕ್ಕೆ ವರವಾಗುತ್ತಾ ಶಾಪವಾಗುತ್ತಾ?ಎಂಬುದೇ ಸದ್ಯದ ಪ್ರಶ್ನೆ. 

ಎಸ್​ಸಿ, ಎಸ್​ಟಿಗೆ ಬಂಪರ್ ಗಿಫ್ಟ್: ಮೀಸಲಾತಿ ಪ್ರಮಾಣ ಹೆಚ್ಚಿಸಲು ಸರ್ವಪಕ್ಷ ಸಭೆ ತೀರ್ಮಾನ
ರಾಜ್ಯ

ಎಸ್​ಸಿ, ಎಸ್​ಟಿಗೆ ಬಂಪರ್ ಗಿಫ್ಟ್: ಮೀಸಲಾತಿ ಪ್ರಮಾಣ ಹೆಚ್ಚಿಸಲು ಸರ್ವಪಕ್ಷ ಸಭೆ ತೀರ್ಮಾನ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ(SC-ST)ಕ್ಕೆ ಬೊಮ್ಮಾಯಿ ಸರ್ಕಾರ ಬಂಪರ್ ಗಿಫ್ಟ್ ನೀಡಿದ್ದು, ಎಸ್​ಸಿ, ಎಸ್​ಟಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಶುಕ್ರವಾರ ನಡೆದ ಸರ್ವಪಕ್ಷ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಮೀಸಲಾತಿ: ಸರ್ವಪಕ್ಷ ಸಭೆಯಲ್ಲಿ ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿ ವರದಿ ಚರ್ಚೆ
ರಾಜ್ಯ

ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಮೀಸಲಾತಿ: ಸರ್ವಪಕ್ಷ ಸಭೆಯಲ್ಲಿ ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿ ವರದಿ ಚರ್ಚೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ (SC-ST) ಸೇರಿದ ಜಾತಿಗಳಿಗೆ ಮೀಸಲಾತಿ ನಿಗದಿಪಡಿಸುವ ಕುರಿತು ನ್ಯಾಯಮೂರ್ತಿ ನಾಗಮೋಹನ್​ ದಾಸ್ ನೇತೃತ್ವದ ಸಮಿತಿ ಸಲ್ಲಿಸಿದ್ದ ವರದಿಯ ವಿಸ್ತೃತ ಚರ್ಚೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ನಡೆಯಿತು.

ಬಡ್ತಿ ಮೀಸಲಾತಿ: ಮಸೂದೆ ಅನುಮೋದನೆಗೆ ರಾಷ್ಟ್ರಪತಿಗೆ ಕಳುಹಿಸಿದ ರಾಜ್ಯಪಾಲರು
ರಾಜ್ಯ

ಬಡ್ತಿ ಮೀಸಲಾತಿ: ಮಸೂದೆ ಅನುಮೋದನೆಗೆ ರಾಷ್ಟ್ರಪತಿಗೆ ಕಳುಹಿಸಿದ ರಾಜ್ಯಪಾಲರು

ಪರಿಶಿಷ್ಟ ಜಾತಿ ಮತ್ತು ಪಂಗಡದ ಉದ್ಯೋಗಿಗಳಿಗೆ ಬಡ್ತಿಯಲ್ಲಿ ಮೀಸಲಾತಿ ಕಲ್ಪಿಸುವ ಕುರಿತು ....