ರಾಜ್ಯಬೆಳಗಾವಿ ಅಧಿವೇಶನ: ನಾಳೆ ವಿಧಾನಸಭೆಯಲ್ಲಿ ಎಸ್ಸಿ,ಎಸ್ಟಿ ಮೀಸಲಾತಿ ಹೆಚ್ಚಳ ವಿಧೇಯಕ ಸೇರಿ 4 ಮಸೂದೆ ಮಂಡನೆ
ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಮೊದಲ ದಿನ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯ್ತು. ಎರಡನೇ ದಿನವಾದ ಮಂಗಳವಾರ ವಿಧಾನಸಭೆಯಲ್ಲಿ ಎಸ್ಸಿ, ಎಸ್ಟಿ ಸಮುದಾಯದ...