ರಾಜ್ಯSC/ST UPSC ಆಕಾಂಕ್ಷಿಗಳ ಅನುದಾನ ಹೆಚ್ಚಳ: ರಾಜ್ಯ ಸರ್ಕಾರ
ಐಎಎಸ್, ಐಆರ್'ಎಸ್ ಸೇರಿ ಮತ್ತಿತರೆ ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆಗಳಿಗಾಗಿ ದೆಹಲಿಯಲ್ಲಿ ಎಸ್ಸಿ ಮತ್ತು ಎಸ್ಟಿ ಮಕ್ಕಳಿಗೆ ಉತ್ತಮ ಹಾಸ್ಟೆಲ್ ಕಟ್ಟಿಸುವ ಜೊತೆಗೆ ತಿಂಗಳಿಗೆ 15 ಸಾವಿರ ರೂಪಾಯಿ ಕೊಡಲಾಗುವುದು (ಸದ್ಯ 10 ಸಾವಿರ ಕೊಡಲಾಗುತ್ತಿದ್ದು 5 ಸಾವಿರ ಹೆಚ್ಚಿಸಲಾಗುವುದು.