ರಾಜ್ಯಎಸ್ಸಿ/ಎಸ್ಟಿ ಕೋಟಾ: ಬಿಜೆಪಿ ದಾಳ; ಇಕ್ಕಟ್ಟಿಗೆ ಸಿಲುಕಿದ ಕರ್ನಾಟಕ ಕಾಂಗ್ರೆಸ್
ರಾಜ್ಯದಲ್ಲಿ ಐದನೇ ಒಂದರಷ್ಟು ಜನಸಂಖ್ಯೆಯನ್ನು ಹೊಂದಿರುವ ಕೆಳ ಸಮುದಾಯಗಳನ್ನು ಒಲಿಸಿಕೊಳ್ಳಲು ಮುಂದಿನ ವರ್ಷ ಸಂಕ್ರಾಂತಿ ಹಬ್ಬಕ್ಕೆ ಒಂದು ವಾರ ಮುಂಚಿತವಾಗಿ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಎಸ್ಸಿ/ಎಸ್ಟಿ ಬೃಹತ್ ಸಮಾವೇಶವನ್ನು ಆಯೋಜಿಸುತ್ತಿದೆ.