ರಾಜ್ಯಎಸ್ಸಿ/ಎಸ್ಟಿ ಒಳ ಮೀಸಲಾತಿ ಹೆಚ್ಚಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್ ತಡೆ!
ಕಾಯ್ದೆಯ ನಿಬಂಧನೆಗಳನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳನ್ನು ಆಲಿಸಿದ ನಂತರ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿಎಂ ಪೂಣಚ್ಚ ಅವರಿದ್ದ ವಿಭಾಗೀಯ ಪೀಠವು ಮಧ್ಯಂತರ ಆದೇಶ ಹೊರಡಿಸಿತು.