ರಾಜ್ಯಅಯೋಧ್ಯೆ ರಾಮ ಮಂದಿರ: ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ 'ರಾಮ ಲಲ್ಲಾ' ವಿಗ್ರಹ ಪ್ರತಿಷ್ಠಾಪನೆಗೆ ನಿರ್ಧಾರ- ಟ್ರಸ್ಟ್ ಅಧಿಕೃತ ಘೋಷಣೆ
ಜನವರಿ 22 ರಂದು ನಡೆಯಲಿರುವ ಸಮಾರಂಭದಲ್ಲಿ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ 'ರಾಮ ಲಲ್ಲಾ' ಮೂರ್ತಿ ಪ್ರತಿಷ್ಠಾಪನೆಗೆ ನಿರ್ಧರಿಸಲಾಗಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಸೋಮವಾರ ಖಚಿತಪಡಿಸಿದೆ.