ಉತ್ತರಾಖಂಡ್ ರಾಜ್ಯದ ಕೇದಾರ್ ನಾಥ್ ನ ಶಂಕರಚಾರ್ಯರ ಸಮಾಧಿ ಬಳಿ 12 ಅಡಿ ಎತ್ತರದ ಆದಿ ಶಂಕರಾಚಾರ್ಯರ ಪ್ರತಿಮೆ ಪ್ರತಿಷ್ಠಾಪಿಸಲಾಗುತ್ತಿದ್ದು, ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ಅವರ ಮುಡಿಗೆ ಮತ್ತೊಂದು ಗರಿ ಸಿಕ್ಕಂತಾಗಿದೆ.