SDA Suicide Case

ಬೆಳಗಾವಿ ಎಸ್‌ಡಿಎ ಆತ್ಮಹತ್ಯೆ ಪ್ರಕರಣ: 2 ತಿಂಗಳ ನಂತರ ಪ್ರಮುಖ ಆರೋಪಿ ತಹಶಿಲ್ದಾರ್ ಎಂದಿನಂತೆ ಕರ್ತವ್ಯಕ್ಕೆ ಹಾಜರ್!
ರಾಜ್ಯ

ಬೆಳಗಾವಿ ಎಸ್‌ಡಿಎ ಆತ್ಮಹತ್ಯೆ ಪ್ರಕರಣ: 2 ತಿಂಗಳ ನಂತರ ಪ್ರಮುಖ ಆರೋಪಿ ತಹಶಿಲ್ದಾರ್ ಎಂದಿನಂತೆ ಕರ್ತವ್ಯಕ್ಕೆ ಹಾಜರ್!

ನವೆಂಬರ್ 5ರಂದು ರುದ್ರಣ್ಣ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ತಮ್ಮ ಸಾವಿಗೆ ಕಾರಣ ಕುರಿತು ವಾಟ್ಸಾಫ್ ಗ್ರೂಪ್‌ಗೆ ಸಂದೇಶ ಕಳುಹಿಸಿದ್ದರು. ಪ್ರಕರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಮೂವರ ಹೆಸರು ಕೇಳಿ ಬಂದಿತ್ತು.

SDA ಆತ್ಮಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಬೆಳಗಾವಿ ತಹಶೀಲ್ದಾರ್ ಕಚೇರಿಗೆ ಹಾಜರ್
ರಾಜ್ಯ

SDA ಆತ್ಮಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಬೆಳಗಾವಿ ತಹಶೀಲ್ದಾರ್ ಕಚೇರಿಗೆ ಹಾಜರ್

ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ ಆಗಿದ್ದ ರುದ್ರಣ್ಣ ಯಡವನ್ನವರ ನವೆಂಬರ್ 5ರಂದು ತಹಶೀಲ್ದಾರ್ ಕೊಠಡಿಯಲ್ಲೇ ನೇಣಿಗೆ ಶರಣಾಗಿದ್ದರು.

ಬೆಳಗಾವಿ ಎಸ್‌ಡಿಎ ಆತ್ಮಹತ್ಯೆ ಪ್ರಕರಣ: ಆರೋಪಿಗಳನ್ನು ಬಂಧಿಸಲು ಪೊಲೀಸರು ವಿಫಲ; ಸಚಿವೆ ಹೆಬ್ಬಾಳ್ಕರ್ ಪಿಎ ಸೇರಿ ಮೂವರಿಗೆ ಜಾಮೀನು
ರಾಜ್ಯ

ಬೆಳಗಾವಿ ಎಸ್‌ಡಿಎ ಆತ್ಮಹತ್ಯೆ ಪ್ರಕರಣ: ಆರೋಪಿಗಳನ್ನು ಬಂಧಿಸಲು ಪೊಲೀಸರು ವಿಫಲ; ಸಚಿವೆ ಹೆಬ್ಬಾಳ್ಕರ್ ಪಿಎ ಸೇರಿ ಮೂವರಿಗೆ ಜಾಮೀನು

ಪೊಲೀಸರು ಮೂವರು ಆರೋಪಿಗಳಲ್ಲಿ ಯಾರನ್ನೂ ಬಂಧಿಸಲು ಗಂಭೀರ ಪ್ರಯತ್ನಗಳನ್ನು ಮಾಡಲಿಲ್ಲ ಮತ್ತು ಅವರು ತಪ್ಪಿಸಿಕೊಳ್ಳಲು ಅವಕಾಶ ಮಾಡಿಕೊಟ್ಟರು, ಅಂತಿಮವಾಗಿ ಅವರಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ.