Sdm college

ಎಸ್‌ಡಿಎಮ್ ಆಸ್ಪತ್ರೆಯ 500 ಮೀಟರ್ ವ್ಯಾಪ್ತಿ ಸೀಲ್ ಡೌನ್: ಧಾರವಾಡ ಜಿಲ್ಲಾಧಿಕಾರಿ ಸ್ಪಷ್ಟೀಕರಣ
ಧಾರವಾಡದ ಎಸ್.ಡಿ.ಎಮ್. ಮಹಾವಿದ್ಯಾಲಯದ ವಿದ್ಯಾರ್ಥಿಗಳಲ್ಲಿ ಮತ್ತು ವೈದ್ಯರಲ್ಲಿ ಕೋವಿಡ್ ಪ್ರಕರಣಗಳು ಪತ್ತೆ ಆಗಿದ್ದರಿಂದ ಕಳೆದ ನ.25 ರಿಂದ ಎಸ್.ಡಿ.ಎಮ್. ಮಹಾವಿದ್ಯಾಲಯ ಬಂದ್ ಮಾಡಲಾಗಿದೆ.

ಧಾರವಾಡದ ಎಸ್ ಡಿಎಂ ವೈದ್ಯಕೀಯ ಕಾಲೇಜಿನಲ್ಲಿ 25 ಹೊಸ ಕೋವಿಡ್ ಪ್ರಕರಣ: ಸೋಂಕಿತರ ಸಂಖ್ಯೆ 306ಕ್ಕೆ ಏರಿಕೆ
ಧಾರವಾಡದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 306ಕ್ಕೇರಿದ್ದು, ನಿನ್ನೆ 25 ಹೊಸ ಕೇಸುಗಳು ಪತ್ತೆಯಾಗಿವೆ.

ಧಾರವಾಡದ ಎಸ್ ಡಿಎಂ ಕಾಲೇಜಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 182ಕ್ಕೆ ಏರಿಕೆ: 2 ದಿನದಲ್ಲಿ 939 ಮಂದಿಯ ಪರೀಕ್ಷೆ!
ಧಾರವಾಡದ ಎಸ್‌ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆ 182ಕ್ಕೇರಿದೆ. ಕಳೆದೆರಡು ದಿನಗಳಿಂದ ಕಾಲೇಜಿನಲ್ಲಿ ಒಟ್ಟು 939 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಕಾಲೇಜಿನಲ್ಲಿ ಮೂರನೇ ಹಂತದ ಕೋವಿಡ್ ಪರೀಕ್ಷೆಯ ಫಲಿತಾಂಶ ಇಂದು ಬೆಳಗ್ಗೆ ಲಭಿಸಿದ್ದು, ಇದರಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ.

ರಾಜ್ಯದಲ್ಲಿ ಮತ್ತೆ ಕೋವಿಡ್ ಸೋಂಕು ಹೆಚ್ಚಳ: ಹುಬ್ಬಳ್ಳಿ ಎಸ್ ಡಿಎಂ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್!
ಧಾರವಾಡ ಬಳಿಯಿರುವ ಎಸ್‌ಡಿಎಂ ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಲ್ಲಿ ಬುಧವಾರ ಕೋವಿಡ್ ಪಾಸಿಟಿವ್ ಸೋಂಕು ದೃಢಪಟ್ಟಿದೆ.

