ರಾಜ್ಯಎಸ್ಡಿಎಂ ವಿವಿಯಿಂದ ಧಾರವಾಡ ಜಿಲ್ಲೆಯ ಹತ್ತು ಸರ್ಕಾರಿ ಪ್ರಾಥಮಿಕ ಶಾಲೆಗಳ ದತ್ತು
ಎರಡನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ(ಎಸ್ಡಿಎಂ) ವಿಶ್ವವಿದ್ಯಾಲಯ ಧಾರವಾಡ ಜಿಲ್ಲೆಯ 10 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದತ್ತು ತೆಗೆದುಕೊಂಡು ಅವುಗಳ ಒಟ್ಟಾರೆ ಅಭಿವೃದ್ಧಿಯನ್ನು ಹಂತ- ಹಂತವಾಗಿ ನಿರ್ವಹಿಸಲಿದೆ.