ರಾಜ್ಯಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ವಿರೋಧಿಸಿ ಪ್ರತಿಭಟನೆ, ಎಸ್ ಡಿಪಿಐ ಮುಖಂಡರ ಬಂಧನ
ಬಾಬರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳನ್ನು ಖುಲಾಸೆಗೊಳಿಸಿದ ಸಿಬಿಐ ವಿಶೇಷ ಕೋರ್ಟ್ ತೀರ್ಪು ವಿರೋಧಿಸಿ ಬುಧವಾರ ಪ್ರತಿಭಟನೆ ನಡೆಸಿದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ(ಎಸ್ಡಿಪಿಐ) ಹಲವು ಮುಖಂಡರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.