ರಾಜ್ಯಬೆಂಗಳೂರು ಹಿಂಸಾಚಾರ: ಯಲಹಂಕ ಬಳಿಯ ಎಸ್ಡಿಪಿಐ ಕಚೇರಿ ಮೇಲೆ ಸಿಸಿಬಿ ದಾಳಿ. ಶಸ್ತಾಸ್ತ್ರ ವಶ
ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂದೆ ಸಿಸಿಬಿ ಪೊಲೀಸರ ತಂಡ ಯಲಹಂಕದ ಹೆಗಡೆ ನಗರದಲ್ಲಿರುವ ಎಸ ಪಿಡಿಐ ಕಚೇರಿ ಮೇಲೆ ದಾಳಿ ನಡೆಸಿದೆ.ದಾಳಿಯ ವೇಳೆ ಶಸ್ತ್ರಾಸ್ತ್ರ ಮತ್ತು ಇಂಧನವಿರುವ ಕ್ಯಾನ್ ಗಳನ್ನು ವಶಪಡಿಸಿಕೊಂಡಿದ್ದು 8 ಮಂದಿಯನ್ನು ಬಂಧಿಸಲಾಗಿದೆ.