ರಾಜ್ಯಎಸ್ಡಿಪಿಐ ಕಚೇರಿಗಳ ಮೇಲೆ ದಾಳಿ ನಡೆಸಲು ಕೇಂದ್ರ ನಿರ್ದೇಶನ ನೀಡಿದೆಯೇ?: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಕಚೇರಿಗಳ ಮೇಲೆ ದಾಳಿ ನಡೆಸಲು ಕೇಂದ್ರ ಸರ್ಕಾರ ನಿರ್ದೇಶನ ನೀಡುತ್ತಿದೆಯೇ ಎಂಬುದರ ಕುರಿತು ಕರ್ನಾಟಕ ಹೈಕೋರ್ಟ್ ಬುಧವಾರ ಸ್ಪಷ್ಟನೆ ಕೇಳಿದೆ. ಈ ಸಂಬಂಧ ದಾಖಲೆಗಳನ್ನು ಸಲ್ಲಿಸುವಂತೆಯೂ ನ್ಯಾಯಾಲಯ ಸರ್ಕಾರಕ್ಕೆ ಸೂಚಿಸಿದೆ.