ರಾಜಕೀಯಎಸ್ ಡಿಪಿಐ ನಿಷೇಧಕ್ಕೆ ತೇಜಸ್ವಿ ಸೂರ್ಯ ಸೇರಿ ಹಲವು ಬಿಜೆಪಿ ನಾಯಕರ ಒತ್ತಾಯ
ಎಸ್ಡಿಪಿಐ ಒಂದು ಉಗ್ರ ಸಂಘಟನೆಯಾಗಿದ್ದು, ಇದನ್ನು ನಿಷೇಧಿಸಬೇಕೆಂದು ಸಂಸದ ತೇಜಸ್ವಿ ಸೂರ್ಯ ಆಗ್ರಹಿಸಿದ್ದಾರೆ. ಈ ಹಿಂದೆ ಕೂಡಾ ಎಸ್ಡಿಪಿಐ ಸಂಘಟನೆಯನ್ನು ಬ್ಯಾನ್ ಮಾಡುವಂತೆ ಮನವಿ ಮಾಡಿದ್ದೆವು ಎಂದು ಅವರು ಹೇಳಿದ್ದಾರೆ.