ರಾಜ್ಯಮಂಗಳೂರು: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಎಸ್ಡಿಪಿಐ ಕಾರ್ಯಕರ್ತನ ಬಂಧನ
ಭಾನುವಾರ ರಾತ್ರಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.