SDPI

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಕುರಿತು ಪ್ರಚೋದನಕಾರಿ ಹೇಳಿಕೆ: ಮುತಾಲಿಕ್ ಗಡಿಪಾರಿಗೆ ಎಸ್‌ಡಿಪಿಐ ಆಗ್ರಹ
ಹುಬ್ಬಳ್ಳಿಯ ವಿವಾದಿತ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸುವ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರನ್ನು ಗಡಿಪಾರು ಮಾಡುವಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಆಗ್ರಹಿಸಿದೆ.

ತಲಪಾಡಿ ಗ್ರಾಮ ಪಂಚಾಯಿತಿ ಎಸ್‌ಡಿಪಿಐ ತೆಕ್ಕೆಗೆ! ಬಿಜೆಪಿಗೆ ಮುಖಭಂಗ; ಒಳ ಒಪ್ಪಂದ ಮಾಡಿಕೊಂಡ ಇಬ್ಬರು ಸದಸ್ಯರು ಅಮಾನತು!
ಮಂಗಳೂರು ಹೊರವಲಯದ ಉಳ್ಳಾಲದ ತಲಪಾಡಿ ಗ್ರಾಮ ಪಂಚಾಯಿತಿಗೆ ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿ ಟಿ ಇಸ್ಮಾಯಿಲ್ ಅವರು ಬಿಜೆಪಿ ಬೆಂಬಲಿತ ಇಬ್ಬರು ಸದಸ್ಯರ ನೆರವಿನಿಂದ ಗುರುವಾರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಮಂಗಳೂರಿನ ಎಸ್‌ಡಿಪಿಐ ಕಚೇರಿಗೆ ಬೀಗ; ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಮಂಗಳೂರಿನಲ್ಲಿರುವ ತನ್ನ ಕಚೇರಿಗೆ ಬೀಗ ಹಾಕಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ.

ಎಸ್‌ಡಿಪಿಐ ಮತ್ತು ಪಿಎಫ್‌ಐ ವಿರುದ್ಧ ಬಿಜೆಪಿ ಮಾತನಾಡಿದರೆ ಕಾಂಗ್ರೆಸ್ ನಾಯಕರಿಗೆ ತಳಮಳ ಶುರುವಾಗುತ್ತದೆ: ಸಿಎಂ ಬೊಮ್ಮಾಯಿ
ಎಸ್‌ಡಿಪಿಐ ಮತ್ತು ಪಿಎಫ್‌ಐ ವಿರುದ್ಧ ಬಿಜೆಪಿ ಮಾತನಾಡಿದರೆ ಕಾಂಗ್ರೆಸ್ ನಾಯಕರಿಗೆ ತಳಮಳ ಶುರುವಾಗುತ್ತದೆ. ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾರ ಹೇಳಿದ್ದಾರೆ.

ಹಿಜಾಬ್ ವಿವಾದದಿಂದ ವಿಧಾನಸಭೆ ಚುನಾವಣೆಯಲ್ಲಿ ಎಸ್ ಡಿಪಿಐಗಿಂತ 'ಕೈ'ಗೆ ಲಾಭ ಹೆಚ್ಚು!
ಒಂದು ವರ್ಷ ಹಿಂದೆ ಕರ್ನಾಟಕದ ಕರಾವಳಿ ಭಾಗದಲ್ಲಿ ಆರಂಭವಾಗಿ ನಂತರ ರಾಜ್ಯವ್ಯಾಪಿ ವಿಸ್ತರಿಸಿ ದೇಶ ಮಟ್ಟದಲ್ಲಿ ಸುದ್ದಿ ಮಾಡಿದ್ದ ಹಿಜಾಬ್ ವಿವಾದ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಗೆ ಲಾಭವಾಗುವ ಸಾಧ್ಯತೆ ಕಡಿಮೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಕಾಂಗ್ರೆಸ್-ಎಸ್‌ಡಿಪಿಐ ನಂಟು ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಕಾಂಗ್ರೆಸ್ ಮತ್ತು ಎಸ್‌ಡಿಪಿಐ ನಡುವಿನ ಸಂಬಂಧದ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಶುಕ್ರವಾರ ಹೇಳಿದ್ದಾರೆ.

ವಿಧಾನಸಭೆ ಚುನಾವಣೆ: ಜೆಡಿಎಸ್ ನಂತರ ಎಸ್ ಡಿಪಿಐ, ಕೆಆರ್ ಆರ್ ಎಸ್ ಜೊತೆ ಮೈತ್ರಿಗೆ ಬಿಎಸ್ ಪಿ ಮುಂದು!
ಮುಂಬರುವ ಚುನಾವಣೆಯಲ್ಲಿ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿರುವ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ), ಮೂರು ಪ್ರಮುಖ ಪಕ್ಷಗಳ ವಿರುದ್ಧ ಹೋರಾಡಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮತ್ತು ಕರ್ನಾಟಕ ರಾಜ್ಯ ರೈತ ಸಂಘ (ಕೆಆರ್‌ಆರ್‌ಎಸ್) ಜೊತೆ ಮಾತುಕತೆ ನಡೆಸುತ್ತಿದೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ SDPI ನಿಂದ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಕಣಕ್ಕೆ!
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿ ಶಾಫಿ ಬೆಳ್ಳಾರೆಯನ್ನು ಕಣಕ್ಕಿಳಿಸಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಮುಂದಾಗಿದೆ.

PFI ಜೊತೆ SDPIಗೆ ಯಾವುದೇ ಸಂಬಂಧವಿಲ್ಲ: ಚುನಾವಣಾ ಆಯೋಗ ಸ್ಪಷ್ಟನೆ
ಪಾಪುಲರ್ ಫ್ರಂಟ್ ಇಂಡಿಯಾ (PFI) ನಿಷೇಧದ ಬಳಿಕ SDPI ಅನ್ನೂ ನಿಷೇಧಿಸಬೇಕು ಎಂಬ ಊಹಾಪೋಹಗಳಿಗೆ ಚುನಾವಣಾ ಆಯೋಗ ಇಂದು ತೆರೆ ಎಳೆದಿದ್ದು, PFI ಜೊತೆ SDPIಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ.

