SDPI

75 ವರ್ಷದಿಂದ ಚಾಮರಾಜಪೇಟೆ ಮೈದಾನದಲ್ಲಿ ರಾಷ್ಟ್ರ ಧ್ವಜ ಹಾರಿಸಲು ಬಿಟ್ಟಿಲ್ಲ.. ನಾಚಿಕೆ ಆಗಲ್ವ: SDPI ವಿರುದ್ಧ ಅಶೋಕ್ ಗರಂ
ಬೆಂಗಳೂರಿನ ಚಾಮರಾಜಪೇಟೆಯ ಮೈದಾನ ಕಂದಾಯ ಇಲಾಖೆಗೆ ಸೇರಿದ್ದು, ಇಲ್ಲಿ ರಾಷ್ಟ್ರ ಧ್ವಜದಂತೆಯೇ ಕನ್ನಡದ ಧ್ವಜವನ್ನೂ ಕೂಡ ಹಾರಿಸುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಮಂಗಳೂರು: ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಾವರ್ಕರ್ ಫೋಟೋಗೆ ಎಸ್ ಡಿಪಿಐ ಕಾರ್ಯಕರ್ತರ ಆಕ್ಷೇಪ, ಶಿಕ್ಷಕರಿಂದ ಕ್ಷಮೆ ಕೇಳಲು ಪಟ್ಟು
ಮಂಗಳೂರು ಸಮೀಪದ ಗುರುಪುರದಲ್ಲಿ ನಿನ್ನೆ ಸೋಮವಾರ ನಡೆದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ವಿಡಿ ಸಾವರ್ಕರ್ ಭಾವಚಿತ್ರ ಬಳಸಿದ್ದಕ್ಕೆ ಎಸ್‌ಡಿಪಿಐ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ ನೃತ್ಯ ಕಾರ್ಯಕ್ರಮ ಆಯೋಜಿಸಿದ್ದ ಶಾಲಾ ಅಧಿಕಾರಿಗಳಲ್ಲಿ ಕ್ಷಮೆ ಯಾಚಿಸಿದ ಘಟನೆ ನಡೆದಿದೆ.

ಪಾಕ್ ಬೆಂಬಲಿಸುವ ಸಂಸ್ಥೆಗಳನ್ನು ನಿಷೇಧಿಸಲು ಸರ್ಕಾರ ಬದ್ಧ: ಆರ್.ಅಶೋಕ್
ಫ್‌ಐ ಸೇರಿದಂತೆ ಪಾಕ್ ಬೆಂಬಲಿಸುವ ಸಂಸ್ಥೆಗಳನ್ನು ನಿಷೇಧಿಸಬೇಕು ಎಂಬುವವರಲ್ಲಿ ನಾನು ಒಬ್ಬ, ಇಂತಹ ಸಂಘಟನೆಗಳನ್ನು ನಿಷೇಧಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಪಿಎಫ್ಐ ಸಂಘಟನೆ ನಿಷೇಧಿಸುವ ಕುರಿತು ಎಲ್ಲರ ಅಭಿಪ್ರಾಯ ಪಡೆದು ನಿರ್ಧಾರ: ಸಿಎಂ ಬೊಮ್ಮಾಯಿ
ಹಿಂದೂ ಕಾರ್ಯಕರ್ತರ ಹತ್ಯೆಯಾದ ಸಂದರ್ಭದಲ್ಲಿ, ಉಗ್ರ ಚಟುವಟಿಕೆಗಳು ನಡೆದಾಗ ಪಿಎಫ್ಐಯಂತಹ (PFI) ಸಂಘಟನೆಗಳನ್ನು ನಿಷೇಧ ಮಾಡಬೇಕೆಂಬ ಕೂಗು ಹಲವು ಸಮಯಗಳಿಂದ ಕೇಳುತ್ತಾ ಬಂದಿದೆ. ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಾದಾಗಲೂ ಇದೇ ರೀತಿಯ ಆಗ್ರಹ ಕೇಳಿಬಂದಿದೆ.
ಪಿಎಫ್ಐ, ಎಸ್ ಡಿಪಿಐ ನಿಷೇಧ ತೀರ್ಮಾನ ಕೇಂದ್ರ ಕೈಗೊಳ್ಳಬೇಕಿದೆ ಗೃಹ ಸಚಿವ ಜ್ಞಾನೇಂದ್ರ ಹರ್ಷ ಮನೆಗೆ ಬಿಎಸ್ ವೈ ಭೇಟಿ
ಮೈಸೂರಿನಲ್ಲಿ ಕಾಸ್ಮೊಲಜಿ ಶಿಕ್ಷಣ ಮತ್ತು ಸಂಶೋಧನಾ ತರಬೇತಿ ಕೇಂದ್ರಕ್ಕೆ ಕೇಂದ್ರ ಹಣಕಾಸು ಮಂತ್ರಿ ನಿರ್ಮಲ ಸೀತಾರಾಮನ್ ಇಂದು ಶಂಕುಸ್ಥಾಪನೆ ನೆರವೇರಿಸಿದರು.

ಸ್ವಾತಂತ್ರ್ಯ ರಥ ಸಂಚಾರದಲ್ಲಿ ಗಾಂಧೀಜಿ ಜೊತೆ ಸಾವರ್ಕರ್ ಫೋಟೋ: ಎಸ್'ಡಿಪಿಐ ಅಡ್ಡಿ, 3 ಬಂಧನ
75ನೇ ಸ್ವಾತಂತ್ರ್ಯೋತ್ಸವದ ಹಿನ್ನಲೆಯಲ್ಲಿ ಕಬಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಿಂದ ಹೊರಟ ಸ್ವರಾಜ್ಯ ರಥದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜೊತೆಗೆ ವೀರ ಸಾವರ್ಕರ್ ಭಾವಚಿತ್ರ ಹಾಕಿರುವುದಕ್ಕೆ ಎಸ್'ಡಿಪಿಐ ಕಾರ್ಯಕರ್ತರು ವಿರೋಧಿಸಿ, ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ನಡೆಯಿತು.

ಜಾನುವಾರು ಸಂರಕ್ಷಣೆಯ ಹೆಸರಿನಲ್ಲಿ ಸಂವಿಧಾನ ಬಾಹಿರ ಸುಗ್ರಿವಾಜ್ಞೆ: ಎಸ್ಡಿಪಿಐ
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ- ಎಸ್.ಡಿ.ಪಿ.ಐ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿಯ ಸಭೆಯು ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಹನ್ನಾನ್ ಅಧ್ಯಕ್ಷತೆಯಲ್ಲಿ ನಡೆಯಿತು.

ಬೆಂಗಳೂರು ಗಲಭೆ ಪ್ರಕರಣ: ಎನ್‍ಐಎಯಿಂದ ಎಸ್‌ಡಿಪಿಐ, ಪಿಎಫ್‌ಐನ 17 ಆರೋಪಿಗಳ ಬಂಧನ
ಕಳೆದ ಆಗಸ್ಟ್ 11 ರಂದು ಬೆಂಗಳೂರಿನ ಕೆ ಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಿಂಸಾತ್ಮಕ ದಾಳಿ ಮತ್ತು ಭಾರೀ ಗಲಭೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಎಸ್‌ಡಿಪಿಐ ಮತ್ತು ಪಿಎಫ್‌ಐನ 17 ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಡಿಜೆ ಹಳ್ಳಿ- ಕೆಜಿ ಹಳ್ಳಿ ಗಲಭೆ, ಎಸ್‍ಡಿಪಿಐ ಕಚೇರಿಗಳು ಸೇರಿ, ಬೆಂಗಳೂರಿನ 43 ಕಡೆ ಎನ್ಐಎ ಶೋಧ
ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಬುಧವಾರ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ಡಿಪಿಐ)ದ ಕಚೇರಿಗಳು ಸೇರಿದಂತೆ 43 ಕಡೆ ಶೋಧನೆ ನಡೆಸಿದೆ.

