ರಾಜ್ಯಕೊರೋನ ತಡೆಗೆ ಎನ್ ಡಿಆರ್ ಎಫ್ ಹಣ ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ
ರಾಜ್ಯದಲ್ಲಿ ಕೊರೋನ ನಿಯಂತ್ರಣಕ್ಕೆ ಬೇಕಾದ ಔಷಧ, ಸ್ವಚ್ಚತೆ, ಸ್ಯಾನಿಟೇಷನ್, ಮತ್ತಿತರೆ ಅಗತ್ಯ ಉಪಕರಣಗಳ ಖರೀದಿಗೆ ಎನ್ ಡಿಆರ್ ಎಫ್ ಹಣ ಬಳಸಲು ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.