Sea erosion

ಮಂಗಳೂರು ಕರಾವಳಿಯಲ್ಲಿ ಭಾರೀ ಕಡಲ್ಕೊರೆತ, ನಿವಾಸಿಗಳ ಸ್ಥಳಾಂತರ: ಕುಡಿಯುವ ನೀರಿಗೆ ಹಾಹಾಕಾರ
ಕಳೆದ 24 ಗಂಟೆಗಳಲ್ಲಿ ಮಳೆಯ ಸಮಯದಲ್ಲಿ 316 ವಿದ್ಯುತ್ ಕಂಬಗಳು, 11 ಟ್ರಾನ್ಸ್‌ಫಾರ್ಮರ್‌ಗಳು ಮತ್ತು 3 ಸೇತುವೆಗಳು ಹಾನಿಗೊಳಗಾಗಿವೆ.

ಕಡಲ್ಕೊರೆತ ತಡೆ ಸಂಬಂಧಿಸಿದ ಯೋಜನೆಗಳಿಗೆ ಕೇಂದ್ರದ ನೆರವು ಅಗತ್ಯ: ಸಚಿವ ಮಂಕಾಳ ಎಸ್ ವೈದ್ಯ
ಕರ್ನಾಟಕದ 320 ಕಿಮೀ ಕರಾವಳಿ ರೇಖೆಯಲ್ಲಿ ವಿವಿಧ ಸ್ಥಳಗಳಲ್ಲಿ ಕಡಲ್ಕೊರೆತವನ್ನು ತಡೆಗಟ್ಟಲು ಶಾಶ್ವತ ಯೋಜನೆಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರವು ರಾಜ್ಯಕ್ಕೆ ನೆರವು ನೀಡಬೇಕು ಎಂದು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ರಾಜ್ಯ ಸಚಿವ ಮಂಕಾಳ ಎಸ್ ವೈದ್ಯ ಹೇಳಿದ್ದಾರೆ.

ಉತ್ತರ ಕನ್ನಡದಲ್ಲಿ ಚುರುಕುಗೊಂಡ ಬಿಪೊರ್ ಜೋಯ್ ಚಂಡಮಾರುತ: ತೀವ್ರಗೊಂಡ ಕಡಲ್ಕೊರೆತ
ಬಿಪರ್‌ಜಾಯ್ ಚಂಡ ಮಾರುತದ ಉತ್ತರ ಕನ್ನಡದ ಹಲವೆಡೆ ಕಡಲ್ಕೊರೆತ ತೀವ್ರಗೊಂಡಿದೆ. ಅಲೆಗಳ ರಭಸಕ್ಕೆ ಕಲ್ಲು ಬಂಡೆಗಳ ತಡೆಗೋಡೆ ಸಮುದ್ರ ಪಾಲಾಗುತ್ತಿದೆ. ತೆಂಗಿನ ಮರಗಳು, ಭೂಭಾಗ ನೀರುಪಾಲಾಗಿ ಸ್ಥಳೀಯರು ಆತಂಕ ಪಡುವಂತಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ತೀವ್ರವಾಗುತ್ತಿರುವ ಕಡಲ್ಕೊರೆತ; ಎರಡು ಡಜನ್‌ಗೂ ಹೆಚ್ಚು ಮನೆಗಳಿಗೆ ಭೀತಿ
ಸುಭಾಷನಗರ, ಬಟ್ಟಂಪಾಡಿ, ಉಚ್ಚಿಲ, ಉಳ್ಳಾಲದ ಕೈಕೋ ಮತ್ತು ಮಂಗಳೂರು ಸಮೀಪದ ಮುಕ್ಕದ ಸಸಿಹಿತ್ಲುವಿನಲ್ಲಿ ಕಡಲ್ಕೊರೆತ ನಿಧಾನವಾಗಿ ತೀವ್ರಗೊಳ್ಳುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲಾಡಳಿತವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.

ಸಮುದ್ರ ಕೊರೆತ ತಡೆಗೆ ಕಲ್ಲಿನ ತಡೆಗೋಡೆ ನಿರ್ಮಾಣಕ್ಕೆ ತೀವ್ರ ಆಕ್ಷೇಪ
ಸಮುದ್ರ ಕೊರೆತ ತಡೆಯುವ ಪ್ರಯತ್ನವಾಗಿ ರಾಜ್ಯದ ಕರಾವಳಿ ತೀರ ಪ್ರದೇಶದಲ್ಲಿ ರಾಜ್ಯ ಸರ್ಕಾರದಿಂದ ಕಲ್ಲಿನ ತಡೆಗೋಡೆ ನಿರ್ಮಿಸುವುದಕ್ಕೆ ಅಡ್ಡಿಯುಂಟಾಗಿದೆ. ಕೇರಳ ಮತ್ತು ಕರ್ನಾಟಕದ ತಜ್ಞರು ಈ ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕಡಲ್ಕೊರೆತ ತಡೆಗೆ ಹೊಸ ಶಾಶ್ವತ ತಂತ್ರಜ್ಞಾನ, ಭೂಕುಸಿತ-ಭೂಕಂಪನ ಬಗ್ಗೆ ನಾಲ್ಕು ಸಂಸ್ಥೆಗಳಿಂದ ಅಧ್ಯಯನ: ಸಿಎಂ ಬೊಮ್ಮಾಯಿ
ಕೊಡಗು ಮತ್ತು ಕರಾವಳಿ ಜಿಲ್ಲೆಯಲ್ಲಿ ಅವ್ಯಾಹತ ಮಳೆಯಿಂದ ಪ್ರವಾಹ ಉಂಟಾಗಿ ಭೂಕುಸಿತವಾಗಿದ್ದು ಮತ್ತು ಅದರ ಜೊತೆಗೆ ಭೂಕಂಪವಾಗಿರುವ ಘಟನೆಗಳಿಗೆ ಸಂಬಂಧಿಸಿದಂತೆ ನಾಲ್ಕು ಸಂಸ್ಥೆಗಳಿಂದ ಅಧ್ಯಯನ ನಡೆಸಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

