Seal Down

ಇಬ್ಬರು ನಿವಾಸಿಗಳಿಗೆ ರೂಪಾಂತರಿ ಕೋವಿಡ್-19 ಸೋಂಕು ದೃಢ: ಬಹುಮಹಡಿ ಕಟ್ಟಡ ಸೀಲ್‌ಡೌನ್‌
ರಾಜ್ಯ

ಇಬ್ಬರು ನಿವಾಸಿಗಳಿಗೆ ರೂಪಾಂತರಿ ಕೋವಿಡ್-19 ಸೋಂಕು ದೃಢ: ಬಹುಮಹಡಿ ಕಟ್ಟಡ ಸೀಲ್‌ಡೌನ್‌

ಬೆಂಗಳೂರಿನ ಸರ್ಕಾರಿ ಬಹುಮಹಡಿ ಕಟ್ಟಡವೊಂದರಲ್ಲಿ ನೆಲೆಸಿದ್ದ ಇಬ್ಬರು ವ್ಯಕ್ತಿಗಳಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಿಬಿಎಂಪಿ ಕಟ್ಟಡವನ್ನು ಸೀಲ್‌ಡೌನ್‌ ಮಾಡಿದೆ.

ಕೊರೋನಾ ಸೋಂಕು ನಿಯಂತ್ರಣಕ್ಕೆ ಬೂತ್‌ ಮಟ್ಟದಲ್ಲಿ ಸ್ವಯಂ ಸೇವಕರ ನೇಮಕ: ಬಿಬಿಎಂಪಿ
ರಾಜ್ಯ

ಕೊರೋನಾ ಸೋಂಕು ನಿಯಂತ್ರಣಕ್ಕೆ ಬೂತ್‌ ಮಟ್ಟದಲ್ಲಿ ಸ್ವಯಂ ಸೇವಕರ ನೇಮಕ: ಬಿಬಿಎಂಪಿ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬೂತ್‌ ಮಟ್ಟದಲ್ಲಿ ಸ್ವಯಂ ಸೇವಕರ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಬಿಬಿಎಂಪಿ ಹೇಳಿದೆ.

ಬೆಂಗಳೂರಿನಲ್ಲಿ ನಿತ್ಯ 30 ಸಾವಿರ ಕೋವಿಡ್ ಟೆಸ್ಟ್ ನಡೆಸಲು ಬಿಬಿಎಂಪಿ ಗುರಿ!
ರಾಜ್ಯ

ಬೆಂಗಳೂರಿನಲ್ಲಿ ನಿತ್ಯ 30 ಸಾವಿರ ಕೋವಿಡ್ ಟೆಸ್ಟ್ ನಡೆಸಲು ಬಿಬಿಎಂಪಿ ಗುರಿ!

ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್-19ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಕೋವಿಡ್-19 ಟೆಸ್ಟ್ ಪ್ರಮಾಣವನ್ನು ಹೆಚ್ಚಳ ಮಾಡಲು ಬಿಬಿಎಂಪಿ ನಿರ್ಧರಿಸಿದೆ.

ಕೋವಿಡ್-19: ಬೆಂಗಳೂರಿನಲ್ಲಿ ಇನ್ನು ಮುಂದೆ ಸೀಲ್ ಡೌನ್ ಇರಲ್ಲ: ಮಂಜುನಾಥ್ ಪ್ರಸಾದ್
ರಾಜ್ಯ

ಕೋವಿಡ್-19: ಬೆಂಗಳೂರಿನಲ್ಲಿ ಇನ್ನು ಮುಂದೆ ಸೀಲ್ ಡೌನ್ ಇರಲ್ಲ: ಮಂಜುನಾಥ್ ಪ್ರಸಾದ್

ಮಾರಕ ಕೊರೋನಾ ವೈರಸ್ ಸೋಂಕು ಪ್ರಸರಣದ ನಡುವೆಯೇ ಬೆಂಗಳೂರಿಗರಿಗೆ ಇದ್ದ ಸೀಲ್ ಡೌನ್ ತಲೆನೋವು ಇನ್ನು ಮುಂದೆ ಇರುವುದಿಲ್ಲ.

ಬೆಂಗಳೂರಿನಲ್ಲಿ 16 ಸಾವಿರ ಕಂಟೈನ್ ಮೆಂಟ್ ವಲಯಗಳು: ತಜ್ಞರು, ಬಿಬಿಎಂಪಿ ಅಧಿಕಾರಿಗಳು, ಜನರು ಏನು ಹೇಳುತ್ತಾರೆ?
ರಾಜ್ಯ

ಬೆಂಗಳೂರಿನಲ್ಲಿ 16 ಸಾವಿರ ಕಂಟೈನ್ ಮೆಂಟ್ ವಲಯಗಳು: ತಜ್ಞರು, ಬಿಬಿಎಂಪಿ ಅಧಿಕಾರಿಗಳು, ಜನರು ಏನು ಹೇಳುತ್ತಾರೆ?

ಈ ಅಂಕಿಅಂಶ ನೋಡಿದರೆ ಬೆಂಗಳೂರಿಗರು ಬೆಚ್ಚಿಬೀಳದೆ ಇರರು. ಬೆಂಗಳೂರು ನಗರದಲ್ಲಿ ಈಗ 16 ಸಾವಿರದ 005 ಕಂಟೈನ್ ಮೆಂಟ್ ವಲಯಗಳಿವೆ. ಮೇ ತಿಂಗಳಲ್ಲಿ ಇದ್ದದ್ದು ಕೇವಲ 20 ಕಂಟೈನ್ ಮೆಂಟ್ ವಲಯಗಳು.

ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯ ಸೀಲ್ ಡೌನ್ : ಆಡಳಿತ ಮಂಡಳಿ ನಿರ್ಲಕ್ಷ್ಯ ವಿರುದ್ಧ ಭಕ್ತರ ಆಕ್ರೋಶ
ರಾಜ್ಯ

ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯ ಸೀಲ್ ಡೌನ್ : ಆಡಳಿತ ಮಂಡಳಿ ನಿರ್ಲಕ್ಷ್ಯ ವಿರುದ್ಧ ಭಕ್ತರ ಆಕ್ರೋಶ

ಕರುನಾಡಿನ ಸುಪ್ರಸಿದ್ದ ಪುಣ್ಯಕ್ಷೇತ್ರ ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯ ಸೀಲ್ ಡೌನ್ ಆಗಿದೆ. ಮಹಾಲಕ್ಷ್ಮಿ ದೇವಾಲಯ ಹಿಂಭಾಗದ ಮಾರಮ್ಮನ ದೇವಾಲಯದ ಅರ್ಚಕನ ಮಡದಿಗೆ ಕೊರೋನಾ ದೃಡಪಟ್ಟ ಹಿನ್ನಲೆ ದೇವಾಲಯವನ್ನು ಜುಲೈ 20ರಿಂದಲೇ ಸೀಲ್ ಡೌನ್ ಮಾಡಲಾಗಿದೆ.

ಕೊರೋನಾ ಎಫೆಕ್ಟ್: ಗ್ರಾಮಗಳಲ್ಲಿ ಸ್ವಯಂಪ್ರೇರಿತ ಲಾಕ್ ಡೌನ್, ತೀವ್ರ ಸಂಕಷ್ಟದಲ್ಲಿ ದಿನಗೂಲಿ ನೌಕರರು
ರಾಜ್ಯ

ಕೊರೋನಾ ಎಫೆಕ್ಟ್: ಗ್ರಾಮಗಳಲ್ಲಿ ಸ್ವಯಂಪ್ರೇರಿತ ಲಾಕ್ ಡೌನ್, ತೀವ್ರ ಸಂಕಷ್ಟದಲ್ಲಿ ದಿನಗೂಲಿ ನೌಕರರು

ಕೊರೋನಾ ವೈರಸ್ ಬಂದ ಮೇಲೆ ಲಾಕ್ ಡೌನ್ ಆಗಿ ದಿನಗೂಲಿ ನೌಕರರು ಜೀವನ ನಡೆಸಲು ಸಂಕಷ್ಟಪಡುತ್ತಿರುವ ಸಂದರ್ಭದಲ್ಲಿ ಹಳೆ ಮೈಸೂರು ಭಾಗದಲ್ಲಿ ಗ್ರಾಮದ ಮುಖ್ಯಸ್ಥರು ಮತ್ತು ಹಲವು ಪಂಚಾಯತ್ ಸದಸ್ಯರು ತೆಗೆದುಕೊಂಡಿರುವ ನಿರ್ಧಾರ ದಿನಗೂಲಿ ಕಾರ್ಮಿಕರನ್ನು ಇನ್ನಷ್ಟು ಕಷ್ಟಕ್ಕೆ ತಳ್ಳಿದೆ.

ಬೆಳಗಾವಿ: ಬಂಧಿತ ಕಳ್ಳನಿಗೆ ಕೊರೋನಾ ಸೋಂಕು; ಪೊಲೀಸ್ ಠಾಣೆ ಸೀಲ್ ಡೌನ್
ರಾಜ್ಯ

ಬೆಳಗಾವಿ: ಬಂಧಿತ ಕಳ್ಳನಿಗೆ ಕೊರೋನಾ ಸೋಂಕು; ಪೊಲೀಸ್ ಠಾಣೆ ಸೀಲ್ ಡೌನ್

ಕಳ್ಳತನದ ಆರೋಪದ ಮೇಲೆ ಬಂಧಿತನಾಗಿದ್ದ ಆರೋಪಿಯೊಬ್ಬನಿಗೆ ಕೊರೋನಾ ಸೋಂಕು ಇರೋದು ದೃಢಪಟ್ಟಿದ್ದು. ಕ್ಯಾಂಪ್ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಿ, ಪಿಎಸ್ಐ ಸೇರಿ 11 ಜನ ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ.

ಕೊರೊನಾ ಭೀತಿ: ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಸೀಲ್ ಡೌನ್
ರಾಜ್ಯ

ಕೊರೊನಾ ಭೀತಿ: ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಸೀಲ್ ಡೌನ್

ಕೋವಿಡ್-19 ವಿರುದ್ಧ ಸಮರ ಸಾರುವ ಮೂಲಕ‌ ಕರ್ತವ್ಯ ನಿರತ ಸಿಲಿಕಾನ್ ಸಿಟಿ ಪೊಲೀಸರಿಗೆ ಕೊರೊನಾ ವೈರಸ್ ಬೆಂಬಿಡದೇ ಕಾಡುತ್ತಿದೆ.