Sealed

ಆಸ್ತಿ ತೆರಿಗೆ ಬಾಕಿ: ಮಂತ್ರಿ ಮಾಲ್ಗೆ ಮತ್ತೆ ಬೀಗ ಜಡಿದ ಅಧಿಕಾರಿಗಳು
ಈ ಹಿಂದೆಯೂ ಕೋಟ್ಯಂತರ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಮಾಲ್ ಅನ್ನು ಸೀಜ್ ಮಾಡಲಾಗಿತ್ತು. ಈ ಬಾರಿಯೂ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಬೀಗ ಜಡಿದಿದ್ದಾರೆ.

ನವದೆಹಲಿ: ನೆಲಮಾಳಿಗೆಗೆ ನೀರು ನುಗ್ಗಿ ಮೂವರು UPSC ಆಕಾಂಕ್ಷಿಗಳು ಸಾವು; 13 'ಅಕ್ರಮ' ಕೋಚಿಂಗ್ ಸೆಂಟರ್‌ಗಳಿಗೆ ಬೀಗ
ಭಾನುವಾರ ತಡರಾತ್ರಿಯವರೆಗೆ ನಡೆದ ಕಾರ್ಯಾಚರಣೆಯಲ್ಲಿ ಸುಮಾರು 13 ಕೋಚಿಂಗ್ ಸೆಂಟರ್‌ಗಳನ್ನು ಸ್ಥಗಿತಗೊಳಿಸಲಾಗಿದೆ.

ಗೃಹಲಕ್ಷ್ಮೀ ಯೋಜನೆ ನೋಂದಣಿಗೆ ಹಣ ವಸೂಲಿ: ಆನ್‌ಲೈನ್ ನೋಂದಣಿ ಕೇಂದ್ರ ಸೀಜ್
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಹಾಕಲು ಹಣ ಪಡೆಯುತ್ತಿದ್ದ ಗ್ರಾಮ ಒನ್ ಕೇಂದ್ರವನ್ನು ಶನಿವಾರ ಅಧಿಕಾರಿಗಳು ಸೀಜ್ ಮಾಡಿದರು.

ಅಸ್ಸಾಂ: ವಲಸಿಗ ಮುಸ್ಲಿಮರ ಕುರಿತಾದ ಮ್ಯೂಸಿಯಂಗೆ ಬೀಗ; ಪ್ರತ್ಯೇಕ ಐತಿಹಾಸಿಕ ಹಿನ್ನೆಲೆಗೆ ಸಾಕ್ಷಿ ಕೇಳಿದ ಸಿಎಂ
ಅಸ್ಸಾಂ ನ ಗೋಲ್ಪಾರ ಜಿಲ್ಲೆಯಲ್ಲಿ ಖಾಸಗಿ ಮಿಯಾ ಮ್ಯೂಸಿಯಂ ಈಗ ವಿವಾದದ ಕೇಂದ್ರಬಿಂದುವಾಗಿದೆ.

ಮಂಗಳೂರು: ಪಿಎಫ್ ಐ, ಸಿಎಫ್ ಐ ಸಂಘಟನೆಯ 12 ಕಚೇರಿಗಳಿಗೆ ಬೀಗ ಜಡಿದ ಪೊಲೀಸರು
ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ನಿಷೇಧಿಸುವುದರೊಂದಿಗೆ ಮಂಗಳೂರು ಒಂದರಲ್ಲಿಯೇ ಅದರ 12 ಕಚೇರಿಗಳನ್ನು ಪೊಲೀಸರು ಸೀಲ್ ಮಾಡಿದ್ದಾರೆ.

ಮೂಡಲಗಿ ಚರಂಡಿಯಲ್ಲಿ ಭ್ರೂಣ ಪತ್ತೆ ಪ್ರಕರಣ: ಆಸ್ಪತ್ರೆ ಸೀಲ್
ಮೂಡಲಗಿ ಪಟ್ಟಣದ ಚರಂಡಿಯಲ್ಲಿ ಭ್ರೂಣ ಪತ್ತೆಯಾದ ಒಂದು ದಿನದ ನಂತರ ಸಂಬಂಧಪಟ್ಟ ಅಧಿಕಾರಿಗಳು ಶನಿವಾರ ಆಸ್ಪತ್ರೆ ಹಾಗೂ ಸ್ಕ್ಯಾನಿಂಗ್ ಸೆಂಟರ್'ನ್ನು ಸೀಲ್ ಮಾಡಿದ್ದಾರೆ.

ಕೋವಿಡ್-19: ಲತಾ ಮಂಗೇಶ್ಕರ್ ವಾಸವಾಗಿರುವ ಕಟ್ಟಡ ಸೀಲ್ ಡೌನ್
ಕೊರೋನಾವೈರಸ್ ಸಾಂಕ್ರಾಮಿಕ ಕಾಯಿಲೆ ನಡುವೆ ಬೃಹನ್ ಮುಂಬೈ ಮುನ್ಸಿಪಾಲ್ ಕಾರ್ಪೂರೇಷನ್ ನಿಂದ ಲಿಜೆಂಡರಿ ಗಾಯಕಿ ಲತಾ ಮಂಗೇಶ್ಕರ್ ವಾಸಿಸುತ್ತಿರುವ ಕಟ್ಟಡವನ್ನು ಸೀಲ್ ಡೌನ್ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂರು ಪೊಲೀಸ್ ಠಾಣೆ ಸೀಲ್ ಡೌನ್: ಹೆಚ್ಚಿದ ಆತಂಕ
ನಾಲ್ವರು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಮೂರು ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ.

ಬೆಂಗಳೂರಿನ 20 ಪೊಲೀಸ್ ಠಾಣೆ ಸೀಲ್ ಡೌನ್: 400 ಪೊಲೀಸರಿಗೆ ಸೋಂಕು
ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಪೊಲೀಸರಿಗೆ ಪ್ರತ್ಯೇಕ ಕೋವಿಡ್ ಸೆಂಟರ್ ತೆರೆಯುವಂತೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ ಹಾಗೂ ಐಜಿಪಿ) ಪ್ರವೀಣ್ ಸೂದ್ ಅವರಿಗೆ ಬಳಿ ಮನವಿ ಮಾಡಿಕೊಂಡಿದ್ದಾರೆ.

