ದೇಶ"ನನ್ನನ್ನು ಹತ್ಯೆ ಮಾಡಿದರೆ...": ಅತೀಕ್ ಅಹ್ಮದ್ ಪತ್ರ ಮುಚ್ಚಿದ ಲಕೋಟೆಯಲ್ಲಿ ಯುಪಿ ಸಿಎಂ, ಸಿಜೆಐ ಗೆ ರವಾನೆ
ಜೀವಕ್ಕೆ ಅಪಾಯ ಎದುರಾಗುವ ಆತಂಕ ಎದುರಿಸುತ್ತಿದ್ದ ಉತ್ತರ ಪ್ರದೇಶದ ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ಮುಂದೊಂದು ದಿನ ತನಗೆ ಎದುರಾಗಬಹುದಾದ ಪರಿಸ್ಥಿಯ ಬಗ್ಗೆ ಬರೆದ ಪತ್ರವನ್ನು ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಸಿಜೆಐ ಗೆ ಮುಚ್ಚಿದ ಲಕೋಟೆಯಲ್ಲಿ ಕಳಿಸಲಾಗುತ್ತಿದೆ.