ದೇಶಕಾಕಿನಾಡ ಬಂದರಿನಲ್ಲಿ ಎರಡು ಕ್ರೇನ್ ಗಳ ಕುಸಿತ, ಓರ್ವ ಸಾವು, 10 ಮಂದಿಗೆ ಗಾಯ
ನೆರೆಯ ಆಂಧ್ರಪ್ರದೇಶದ ಕಾಕಿನಾಡ ಬಂದರಿನಲ್ಲಿ ದುರಸ್ಥಿ ಮಾಡಲಾಗುತ್ತಿದ್ದ ಎರಡು ಬೃಹತ್ ಗಾತ್ರದ ಕ್ರೇನ್ ಗಳು ಕುಸಿದ ಪರಿಣಾಮ ಓರ್ವ ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ. ಇನ್ನೂ ಹಲವು ಮಂದಿ ಅವಶೇಷಗಳಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ.