ದೇಶಜಮ್ಮು-ಕಾಶ್ಮೀರ: ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಸ್ಫೋಟ, ಶೋಧ ಕಾರ್ಯಾಚರಣೆ!
ಬುಧವಾರ ರಾತ್ರಿ ಸ್ಫೋಟ ಸಂಭವಿಸಿದ್ದು, ತಡರಾತ್ರಿ ಲಾಮ್ ಸೆಕ್ಟರ್ನಲ್ಲಿ ಎಲ್ಒಸಿಯಾದ್ಯಂತ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ವರದಿಯಾಗಿದೆ. ಈ ಸಮಯದಲ್ಲಿ ಶೂನ್ಯ ರೇಖೆ ಸಮೀಪದಲ್ಲಿ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.