search operation

ಜಮ್ಮು-ಕಾಶ್ಮೀರ: ಶ್ರೀನಗರದಲ್ಲಿ ಸೇನಾಪಡೆ-ಉಗ್ರರ ನಡುವೆ ಎನ್‌ಕೌಂಟರ್; ಬಂಡಿಪೋರಾದಲ್ಲಿ ಶೋಧ ಕಾರ್ಯಾಚರಣೆ ಆರಂಭ
ದೇಶ

ಜಮ್ಮು-ಕಾಶ್ಮೀರ: ಶ್ರೀನಗರದಲ್ಲಿ ಸೇನಾಪಡೆ-ಉಗ್ರರ ನಡುವೆ ಎನ್‌ಕೌಂಟರ್; ಬಂಡಿಪೋರಾದಲ್ಲಿ ಶೋಧ ಕಾರ್ಯಾಚರಣೆ ಆರಂಭ

ಖನ್ಯಾರ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಬಳಿಕ ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರೆದು, ಎನ್ಕೌಂಟರ್ ಆರಂಭಿಸಿದೆ.

ದೆಹಲಿ: ನಾಲ್ಕು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ, ಪೊಲೀಸರಿಂದ ತೀವ್ರ ಶೋಧ
ದೇಶ

ದೆಹಲಿ: ನಾಲ್ಕು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ, ಪೊಲೀಸರಿಂದ ತೀವ್ರ ಶೋಧ

ಪೂಂಚ್'ನಲ್ಲಿ ಸೇನಾ ವಾಹನದ ಮೇಲೆ ದಾಳಿ: ಅಡಗಿರುವ ಉಗ್ರರ ಪತ್ತೆಗೆ ಸೇನಾಪಡೆ ತೀವ್ರ ಕಾರ್ಯಾಚರಣೆ!
ದೇಶ

ಪೂಂಚ್'ನಲ್ಲಿ ಸೇನಾ ವಾಹನದ ಮೇಲೆ ದಾಳಿ: ಅಡಗಿರುವ ಉಗ್ರರ ಪತ್ತೆಗೆ ಸೇನಾಪಡೆ ತೀವ್ರ ಕಾರ್ಯಾಚರಣೆ!

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದು, ಘಟನೆ ಬಳಿಕ ಅಡಗಿ ಕುಳಿತಿರುವ ಉಗ್ರರಿಗಾಗಿ ಸೇನಾಪಡೆಗಳು ಶುಕ್ರವಾರ ಭಾರೀ ಕಾರ್ಯಾಚರಣೆ ಆರಂಭಿಸಿವೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ನಾಗಾಲ್ಯಾಂಡ್; ವಿಚಾರಣಾಧೀನ ಕೈದಿಗಳು- ಕೊಲೆ ಅಪರಾಧಿಗಳು ಸೇರಿ  ಜೈಲಿನಿಂದ ಒಂಬತ್ತು ಕೈದಿಗಳು ಪರಾರಿ
ದೇಶ

ನಾಗಾಲ್ಯಾಂಡ್; ವಿಚಾರಣಾಧೀನ ಕೈದಿಗಳು- ಕೊಲೆ ಅಪರಾಧಿಗಳು ಸೇರಿ  ಜೈಲಿನಿಂದ ಒಂಬತ್ತು ಕೈದಿಗಳು ಪರಾರಿ

ನಾಗಾಲ್ಯಾಂಡ್‌ನ ಮೋನ್ ಜಿಲ್ಲಾ ಕಾರಾಗೃಹದಲ್ಲಿದ್ದ ಕನಿಷ್ಠ ಒಂಬತ್ತು ಕೈದಿಗಳು ಜೈಲಿನಿಂದ ಪರಾರಿಯಾಗಿದ್ದು, ಅವರ ಪತ್ತೆಗಾಗಿ ಭಾರಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಐಎಸ್ಐಎಸ್ ಪ್ರಕರಣ: ರಾಜ್ಯದ ಭಟ್ಕಳ, ತುಮಕೂರು, 5 ರಾಜ್ಯಗಳಲ್ಲಿ ಎನ್ಐಎ ಶೋಧ ಕಾರ್ಯಾಚರಣೆ
ದೇಶ

ಐಎಸ್ಐಎಸ್ ಪ್ರಕರಣ: ರಾಜ್ಯದ ಭಟ್ಕಳ, ತುಮಕೂರು, 5 ರಾಜ್ಯಗಳಲ್ಲಿ ಎನ್ಐಎ ಶೋಧ ಕಾರ್ಯಾಚರಣೆ

ರಾಷ್ಟ್ರೀಯ ತನಿಖಾ ದಳ (ಎನ್ಐಎ) ರಾಜ್ಯದ ಭಟ್ಕಳ, ತುಮಕೂರು ಹಾಗೂ 5 ರಾಜ್ಯಗಳ ವಿವಿಧ ಪ್ರದೇಶಗಳಲ್ಲಿ ಶೋಧಕಾರ್ಯಾಚರಣೆ ನಡೆಸಿದೆ.

ಜಮ್ಮು ಕಾಶ್ಮೀರ: ಕಾರ್ಯಾಚರಣೆ ವೇಳೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ವಶಪಡಿಸಿಕೊಂಡ ಸೇನೆ!
ದೇಶ

ಜಮ್ಮು ಕಾಶ್ಮೀರ: ಕಾರ್ಯಾಚರಣೆ ವೇಳೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ವಶಪಡಿಸಿಕೊಂಡ ಸೇನೆ!

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭಾರತೀಯ ಸೇನೆ ನಡೆಸಿ ಕಾರ್ಯಾಚರಣೆ ವೇಳೆ ಎರಡು ಪಿಸ್ತೂಲ್ ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ.

ತಲಕಾವೇರಿ ಭೂಕುಸಿತ: ನಾಪತ್ತೆಯಾಗಿರುವ ನಾಲ್ವರಿಗಾಗಿ ಮುಂದುವರೆದ ಶೋಧಕಾರ್ಯ
ರಾಜ್ಯ

ತಲಕಾವೇರಿ ಭೂಕುಸಿತ: ನಾಪತ್ತೆಯಾಗಿರುವ ನಾಲ್ವರಿಗಾಗಿ ಮುಂದುವರೆದ ಶೋಧಕಾರ್ಯ

ತಲಕಾವೇರಿ ಭೂಕುಸಿತ ಉಂಟಾಗಿ ಕಣ್ಮರೆಯಾದವರ ಪತ್ತೆಗಾಗಿ ಸೋಮವಾರವೂ ತ್ವರಿಗತಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಎನ್'ಡಿಆರ್'ಎಫ್, ಎಸ್'ಡಿಆರ್'ಎಫ್, ಅಗ್ನಿಶಾಮಕ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ ಸೇರಿ 60ಕ್ಕೂ ಹೆಚ್ಚು ಮಂದಿಯಿಂದ ಶೋಧ ಕಾರ್ಯ ನಡೆಯಿತು. 

ರಾಜಕಾಲುವೆಗೆ ಬಿದ್ದ ಬಾಲಕಿ ಸುಳಿವಿಲ್ಲ: ಕಾರ್ಯಾಚರಣೆ ಸ್ಥಗಿತ
ರಾಜ್ಯ

ರಾಜಕಾಲುವೆಗೆ ಬಿದ್ದ ಬಾಲಕಿ ಸುಳಿವಿಲ್ಲ: ಕಾರ್ಯಾಚರಣೆ ಸ್ಥಗಿತ

6 ದಿನಗಳ ಹಿಂದೆ ಬೆಳ್ಳಂದೂರಿನ ಕರಿಯಮ್ಮನ ಅಗ್ರಹಾರದ ಮಂತ್ರಿ ಎಸ್ಪಾನ್ ಅಪಾರ್ಟ್'ಮೆಂಟ್ ಹಿಂಭಾಗದ ರಾಜಕಾಲವೆಗೆ ಬಿದ್ದು ಕೊಚ್ಚಿ ಹೋಗಿದ್ದ 6 ವರ್ಷದ ಬಾಲಕಿ ಪತ್ತೆಗಾಗಿ ಕೈಗೊಂಡಿದ್ದ ಕಾರ್ಯಾಚರಣೆಯನ್ನು ಮಂಗಳವಾರ ಸ್ಥಗಿತಗೊಳಿಸಲಾಗಿದೆ. 

ರಾಜ ಕಾಲುವೆಯಲ್ಲಿ ಕೊಚ್ಚಿ ಹೋದ ಬಾಲಕಿಗಾಗಿ ಮೂರನೇ ದಿನವೂ ಮುಂದುವರೆದ ಶೋಧ
ರಾಜ್ಯ

ರಾಜ ಕಾಲುವೆಯಲ್ಲಿ ಕೊಚ್ಚಿ ಹೋದ ಬಾಲಕಿಗಾಗಿ ಮೂರನೇ ದಿನವೂ ಮುಂದುವರೆದ ಶೋಧ

ಶುಕ್ರವಾರ ಮಾರತ್ ಹಳ್ಳಿಯ ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಆರು ವರ್ಷದ ಬಾಲಕಿಗಾಗಿ ಎನ್ ಡಿ ಆರ್ ಎಫ್ ಮತ್ತು ಅಗ್ನಿ ಶಾಮಕ ದಳ ಸಿಬ್ಬಂದಿ ಶೋಧ ಕಾರ್ಯ ಮೂರನೇ ದಿನವೂ ಮುಂದುವರಿದಿದೆ.