ರಾಜ್ಯಹಾಸನ: ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ, ಕೊಲೆ ಶಂಕೆ!
ಈಕೆ ನಾಪತ್ತೆಯಾದ ಸ್ಥಳದಲ್ಲಿ ಅವರ ಬಟ್ಟೆಗಳು, ಚಪ್ಪಲಿ ಮತ್ತು ವ್ಯಾನಿಟಿ ಬ್ಯಾಗ್ ಪತ್ತೆಯಾಗಿವೆ. ಈಕೆಯನ್ನು ಯಾರೋ ಕೊಲೆ ಮಾಡಿ ಸಮೀಪದಲ್ಲಿರುವ ಕೆರೆಗೆ ಶವ ಎಸೆದಿರುವ ಅನುಮಾನದ ಮೇರೆಗೆ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ