Search

ಹೊಸ ವರ್ಷಾಚರಣೆ ಮೇಲೆ ಉಗ್ರರ ಕರಿನೆರಳು: ಗಡಿಯಲ್ಲಿ ತೀವ್ರ ಶೋಧ ಕಾರ್ಯಾಚರಣೆ!
ದೇಶ

ಹೊಸ ವರ್ಷಾಚರಣೆ ಮೇಲೆ ಉಗ್ರರ ಕರಿನೆರಳು: ಗಡಿಯಲ್ಲಿ ತೀವ್ರ ಶೋಧ ಕಾರ್ಯಾಚರಣೆ!

ದೋಡಾ-ಕಿಶ್ತ್ವಾರ್ ಅರಣ್ಯ ಪ್ರದೇಶಗಳಲ್ಲಿ ಎರಡು ಭಯೋತ್ಪಾದಕ ಗುಂಪುಗಳು ಕಾರ್ಯನಿರ್ವಹಿಸುತ್ತಿವೆ ಎಂಬ ಮಾಹಿತಿಯ ಮೇರೆಗೆ ಕೇಶ್ವಾನ್-ಚತ್ರೂ ಕಣಿವೆಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ.

ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ: 4 ಕಡೆ ಅಧಿಕಾರಿಗಳಿಂದ ಶೋಧ
ರಾಜ್ಯ

ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ: 4 ಕಡೆ ಅಧಿಕಾರಿಗಳಿಂದ ಶೋಧ

ಕೋರ್ಟ್ ನಿರ್ದೇಶನದಂತೆ ರಾಜೇಗೌಡ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಲೋಕಾಯುಕ್ತ ತನಿಖೆ ಚುರುಕುಗೊಳಿಸಿದೆ.

2024: ಭಾರತೀಯರು ಗೂಗಲ್ ನಲ್ಲಿ ಹೆಚ್ಚು ಸರ್ಚ್ ಮಾಡಿದ ವಿಷಯಗಳು ಯಾವುದು ಗೊತ್ತಾ?
ದೇಶ

2024: ಭಾರತೀಯರು ಗೂಗಲ್ ನಲ್ಲಿ ಹೆಚ್ಚು ಸರ್ಚ್ ಮಾಡಿದ ವಿಷಯಗಳು ಯಾವುದು ಗೊತ್ತಾ?

ಈ ವರ್ಷ ಭಾರತದಲ್ಲಿ ಹೆಚ್ಚಿನ ಮಂದಿ ಕ್ರೀಡೆ ಮತ್ತು ಮನರಂಜನಾ ಕ್ಷೇತ್ರಗಳಿಗೆ ಸಂಬಂಧಪಟ್ಟಂತೆ, ವರ್ತಮಾನ ವಿದ್ಯಾಮಾನಗಳನ್ನು, ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿರುವ ಮೀಮ್ಸ್ ಗಳ ಬಗ್ಗೆ ವ್ಯಾಪಕವಾಗಿ ಹುಡುಕಾಟ ನಡೆಸಿದ್ದಾರೆ.

ಜಾರ್ಖಂಡ್‌: ತರಬೇತಿ ವಿಮಾನ ನಾಪತ್ತೆ, ಪೈಲಟ್ ಮೃತದೇಹ ಪತ್ತೆ
ದೇಶ

ಜಾರ್ಖಂಡ್‌: ತರಬೇತಿ ವಿಮಾನ ನಾಪತ್ತೆ, ಪೈಲಟ್ ಮೃತದೇಹ ಪತ್ತೆ

ಖಾಸಗಿ ಒಡೆತನದ ಸೆಸ್ನಾ 152 ಎಂಬ ತರಬೇತುದಾರ ವಿಮಾನ ಮಂಗಳವಾರ ಬೆಳಗ್ಗೆ ಸೋನಾರಿ ಏರೋಡ್ರೋಮ್‌ನಿಂದ ಟೇಕಾಫ್ ಆದ ನಂತರ ನಾಪತ್ತೆಯಾಗಿದೆ. ಬಳಿಕ ಜಲಾಶಯ ಸೇರಿದಂತೆ ಹತ್ತಿರದ ಪ್ರದೇಶಗಳಲ್ಲಿ ಮೆಗಾ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.

ಚೀನಾ ಲೋನ್ ಆ್ಯಪ್ ಕಂಪನಿ ಮೇಲೆ ಇಡಿ ದಾಳಿ: 78 ಕೋಟಿ ರೂ. ಜಪ್ತಿ
ರಾಜ್ಯ

ಚೀನಾ ಲೋನ್ ಆ್ಯಪ್ ಕಂಪನಿ ಮೇಲೆ ಇಡಿ ದಾಳಿ: 78 ಕೋಟಿ ರೂ. ಜಪ್ತಿ

ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ 5 ಚೀನಾ ಸಾಲ ಆ್ಯಪ್ ಕಂಪನಿಗಳು ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದು, ರೂ.78 ಕೋಟಿ ಜಪ್ತಿ ಮಾಡಿದ್ದಾರೆ.

ಜಮ್ಮು-ಕಾಶ್ಮೀರ: ಶಂಕಿತ ಡ್ರೋನ್ ಹಾರಾಟ, ತೀವ್ರ ಶೋಧ ಕಾರ್ಯಾಚರಣೆ
ದೇಶ

ಜಮ್ಮು-ಕಾಶ್ಮೀರ: ಶಂಕಿತ ಡ್ರೋನ್ ಹಾರಾಟ, ತೀವ್ರ ಶೋಧ ಕಾರ್ಯಾಚರಣೆ

ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿನ  ಅನೇಕ ಗ್ರಾಮಗಳಲ್ಲಿ ಶಂಕಿತ ಡ್ರೋನ್ ಹಾರಾಟದ ಮಾಹಿತಿ ತಿಳಿದುಬಂದ ನಂತರ ಪೊಲೀಸರು ಹಾಗೂ ಸಿಆರ್ ಪಿಎಫ್ ನಿಂದ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಸೋದರನ ನಿವಾಸದಲ್ಲಿ ಸಿಬಿಐ ಶೋಧಕಾರ್ಯ
ದೇಶ

ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಸೋದರನ ನಿವಾಸದಲ್ಲಿ ಸಿಬಿಐ ಶೋಧಕಾರ್ಯ

ಭ್ರಷ್ಟಾಚಾರ ಪ್ರಕರಣದಲ್ಲಿ ರಾಜಸ್ಥಾನ ಮುಖ್ಯಮಂತ್ರಿ, ಕಾಂಗ್ರೆಸ್ ಮುಖಂಡ ಅಶೋಕ್ ಗೆಹ್ಲೋಟ್ ಅವರ ಸಹೋದರ ಅಗ್ರಸೇನ್ ಗೆಹ್ಲೋಟ್ ಅವರ ನಿವಾಸದಲ್ಲಿ ಶುಕ್ರವಾರ ಸಿಬಿಐ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. 

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ಮಾಜಿ ಸಚಿವ ಜೀವರಾಜ್ ಆಳ್ವ ಪುತ್ರ: ಆದಿತ್ಯ ಆಳ್ವಗಾಗಿ ಪೊಲೀಸರ ಶೋಧ
ರಾಜ್ಯ

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ಮಾಜಿ ಸಚಿವ ಜೀವರಾಜ್ ಆಳ್ವ ಪುತ್ರ: ಆದಿತ್ಯ ಆಳ್ವಗಾಗಿ ಪೊಲೀಸರ ಶೋಧ

ಮಾಜಿ ಸಚಿವ ದಿವಂಗತ ಜೀವರಾಜ್ ಆಳ್ವ ಹಾಗೂ ನೃತ್ಯಗಾರ್ತಿ ನಂದಿನಿ ಆಳ್ವ ಅವರ ಪುತ್ರ ಆದಿತ್ಯ ಆಳ್ವ ಈ ಪ್ರಕರಣದಲ್ಲಿ ಆರನೇ ಆರೋಪಿಯಾಗಿದ್ದಾರೆ.

ಆತ್ಮಹತ್ಯೆಗೂ ಮುನ್ನ ಮೂರು ವಿಷಯಗಳ ಬಗ್ಗೆ ಗೂಗಲ್ ಸರ್ಚ್ ಮಾಡಿದ್ದ ನಟ ಸುಶಾಂತ್ ಸಿಂಗ್!
ಬಾಲಿವುಡ್

ಆತ್ಮಹತ್ಯೆಗೂ ಮುನ್ನ ಮೂರು ವಿಷಯಗಳ ಬಗ್ಗೆ ಗೂಗಲ್ ಸರ್ಚ್ ಮಾಡಿದ್ದ ನಟ ಸುಶಾಂತ್ ಸಿಂಗ್!

ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ನಟ ಸುಶಾಂತ್ ಸಿಂಗ್ ರಜಪೂತ್‌ ಸಾವಿಗೂ ಮೊದಲು ಮೂರು ವಿಷಯಗಳನ್ನು ಗೂಗಲ್‌ನಲ್ಲಿ ಹುಡುಕಿದ್ದಾರೆ ಎಂದು ಮುಂಬೈ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.