ಭಾರತ ಕ್ರಿಕೆಟ್ ತಂಡದ ಕೋಚ್ ಸ್ಥಾನ ಪಡೆಯಲು ರಾಷ್ಟ್ರೀಯತೆಯೇನೂ ಪ್ರಮುಖ ಮಾನದಂಡವಲ್ಲ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಹುಲ್ ದ್ರಾವಿಡ್ ಹೇಳಿದ್ದಾರೆ.